ದೇಶಲಾಕ್ಡೌನ್: ಶುಲ್ಕ ಹೆಚ್ಚಳವನ್ನು ಮರುಪರಿಶೀಲಿಸುವಂತೆ ಖಾಸಗಿ ಶಾಲೆಗಳಿಗೆ ಕೇಂದ್ರ ಒತ್ತಾಯ
ಲಾಕ್ಡೌನ್ ಸಮಯದಲ್ಲಿ ಖಾಸಗಿ ಶಾಲೆಗಳು ವಾರ್ಷಿಕ ಶುಲ್ಕ ಹೆಚ್ಚಳ ಮತ್ತು ತ್ರೈಮಾಸಿಕ ಶುಲ್ಕವನ್ನು ಸಂಗ್ರಹಿಸುವ ನಿರ್ಧಾರಗಳನ್ನು ಮರುಪರಿಶೀಲಿಸುವಂತೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಲ್ 'ನಿಶಾಂಕ್' ಕೇಳಿದ್ದಾರೆ.