ದೇಶಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧದ ದೂರು ಹಕ್ಕುಚ್ಯುತಿ ಸಮಿತಿಗೆ ರವಾನಿಸಿದ ಸ್ಪೀಕರ್
ಲೋಕಸಭೆಯಲ್ಲೇ ಬಿಎಸ್ಪಿ ಸಂಸದ ಡ್ಯಾನಿಶ್ ಅಲಿ ಅವರನ್ನು ಆಕ್ಷೇಪಾರ್ಹ ಪದ ಬಳಿಸಿ ನಿಂದಿಸಿದ್ದ ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧದ ದೂರುಗಳನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಹಕ್ಕುಚ್ಯುತಿ ಸಮಿತಿಗೆ ಉಲ್ಲೇಖಿಸಿದ್ದಾರೆ...