ರಮ್ಯಾ

ಮದುವೆಯಾಗುವುದು ಅಷ್ಟು ಮುಖ್ಯವೇ? ಮದುವೆ ಇಲ್ಲದೆಯೂ ನಾವು ಖುಷಿಯಾಗಿದ್ದೇವೆ ಅಲ್ವಾ? ನಟಿ ರಮ್ಯಾ
ಹಾಗೆಯೇ ತುಂಬಾ ಮಹಿಳೆಯರಿಗೆ ತಮ್ಮ ಮಾತು ಅನ್ವಯವಾಗದೇ ಇರಬಹುದು ಎಂದು ಹೇಳಿರುವ ರಮ್ಯಾ, ಮದುವೆಯಾದ ಬಳಿಕವೂ ಖುಷಿಯಾಗಿರಬಹುದು ಎಂದಿದ್ದಾರೆ.

' ಪ್ಲೀಸ್.. ಕೇಸ್ ಹಿಂಪಡೆಯಿರಿ': ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್- ಕ್ಷಮಿಸಲ್ಲ ಎಂದ ನಟಿ..!
ಹಿಂದಿನ ವಿಚಾರಣೆಯ ಸಂದರ್ಭದಲ್ಲಿಯೂ ಆರೋಪಿಗಳು ಪ್ರಕರಣವನ್ನು ಹಿಂಪಡೆಯುವಂತೆ ರಮ್ಯಾ ಅವರಲ್ಲಿ ಮನವಿ ಮಾಡಿದ್ದರು. ಇದೀಗ ಆರೋಪಿಗಳ ಕುಟುಂಬಸ್ಥರೂ ನ್ಯಾಯಾಲಯಕ್ಕೆ ಆಗಮಿಸಿ, ಪ್ರಕರಣವನ್ನು ಇಲ್ಲಿಗೇ ಮುಕ್ತಾಯಗೊಳಿಸುವಂತೆ ಮನವಿ ಮಾಡಿದ್ದಾರೆ.

ಮಹಿಳೆಯರಿಗೆ ಸಿಹಿ ಸುದ್ದಿ; 'ಋತುತಾರೆ' ಯೋಜನೆ ಜಾರಿ; ರಾಯಭಾರಿಯಾಗಿ ನಟಿ ರಮ್ಯಾ
ಗೃಹಲಕ್ಷ್ಮೀ ಯೋಜನೆ ಮೂಲಕ ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದೀಗ ಮಹಿಳೆಯರ ಆರೋಗ್ಯ ಕಾಳಜಿಗೆ ಒತ್ತು ನೀಡುವ ಉದ್ದೇಶದಿಂದ ಸರ್ಕಾರ ‘ಋತುತಾರೆ’ ಎಂಬ ಹೊಸ ಯೋಜನೆಯನ್ನು ಜಾರಿಗೆ ತಂದಿದೆ.

ರಾಮ ಮಂದಿರ ವಿಚಾರದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗಿಲ್ಲವೇ? ಮೋದಿಯನ್ನು 'ದೇವರು' ಎಂದು...: ಕಂಗನಾಗೆ ವಿರುದ್ಧ ಸಿಡಿದೆದ್ದ ರಮ್ಯಾ!
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್ ನಲ್ಲಿ ಸಿಜೆಪಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಗೆ ಮಾಜಿ ಸಂಸದೆ ರಮ್ಯಾ ಅವರು ಸಾಮಾಜಿಕ ಮಾಧ್ಯಮಗಳ ಮೂಲಕ ಬೆಂಬಲ ನೀಡಿದ್ದರು.

ರಾಹುಲ್ ಗಾಂಧಿಗೆ ನನ್ನ ಬೆಂಬಲ; PM ಮೋದಿಗೆ ಅಹಂಕಾರ, ಅವರು ಹಿಂದೂ ಧರ್ಮದ ಬೋಧನೆಗಳಂತೆ ನಡೆದುಕೊಳ್ಳುತ್ತಿಲ್ಲ: ನಟಿ ರಮ್ಯಾ
ತಮ್ಮ ಭವಿಷ್ಯ ಸುರಕ್ಷಿತವಾಗಿರಬೇಕು ಎಂದು ವಿದ್ಯಾರ್ಥಿಗಳು ಕೇಳುತ್ತಿರುವುದು ಸಂಪೂರ್ಣ ನ್ಯಾಯಸಮ್ಮತ. ಇಂದು ನಮ್ಮ ದೇಶದಲ್ಲಿ ಅಸಮಾನತೆ ಬಗ್ಗೆ ತುಂಬಾ ಆತಂಕವಿದೆ.

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ
ನಾಪತ್ತೆಯಾಗಿರುವ ನಾಯಿಗಳಿಗೆ ಏನಾಗಿರಬಹುದು ಎಂಬುದನ್ನು ಕಲ್ಪಿಸಿಕೊಂಡರೆ ನೋವಾಗುತ್ತದೆ. ಈ ರೀತಿ ಆಗಿದೆ ಎಂಬುದು ಗೊತ್ತಾಗಾದ ನನಗೆ ಆಘಾತ ಆಯಿತು ಎಂದು ರಮ್ಯಾ ಹೇಳಿದ್ದಾರೆ.

ನೀವು ನಟಿಯ ವೇಷ ಧರಿಸಿದ ಕಾಂಗ್ರೆಸ್ಸಿನ ಚಿಯರ್‌ಲೀಡರ್ ಅಷ್ಟೆ; ಧುರಂಧರ್ ಟೀಕಿಸಿದ್ದ ರಮ್ಯಾಗೆ ಪ್ರಶಾಂತ್ ಸಂಬರಗಿ ತಿರುಗೇಟು
ಧುರಂಧರ್-2 ಸಿನಿಮಾ ತುಂಬಾ ಬೋರ್, ಈ ಚಿತ್ರ ನೋಡಲು ಹಣ ಮತ್ತು ಸಮಯ ವ್ಯರ್ಥ ಮಾಡಬೇಡಿ ಎಂದು ವ್ಯಂಗ್ಯವಾಡಿದ್ದ ನಟಿ, ಮಾಜಿ ಸಂಸದೆ ರಮ್ಯಾಗೆ ಚಿತ್ರ ನಿರ್ಮಾಪಕ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ತಿರುಗೇಟು ನೀಡಿದ್ದಾರೆ.

ಸಿನಿಮಾ ಮಾಡಬೇಕು ಮಾಡಿ ಆದರೆ, ಧರ್ಮದ ಹೆಸರಿನಲ್ಲಿ ಹಿಂಸೆ ಪ್ರಚಾರ ಬೇಡ: ನಟಿ ರಮ್ಯಾ
ರಮ್ಯಾ ಅವರು, ಭಗವದ್ಗೀತೆಯಂತಹ ಪವಿತ್ರ ಗ್ರಂಥಗಳನ್ನು ಚಿತ್ರಗಳಲ್ಲಿ ತಪ್ಪಾಗಿ ಅರ್ಥೈಸಿ ಹಿಂಸೆ ಮತ್ತು ಸಂಘರ್ಷಕ್ಕೆ ನ್ಯಾಯ ನೀಡುವ ರೀತಿಯಲ್ಲಿ ಬಳಸುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Ranveer Singh’s Dhurandhar 2: ಥಿಯೇಟರ್ ಗೆ ಹೋಗಿ ಸಮಯ, ದುಡ್ಡು ವ್ಯರ್ಥ ಮಾಡಬೇಡಿ; ರಮ್ಯಾ ಫೋಸ್ಟ್!
ಬಾಕ್ಸ್ ಆಫೀಸ್ ನಲ್ಲಿ ಚಿತ್ರ ಉತ್ತಮ ಗಳಿಕೆ ಕಂಡಿದ್ದು, ಕೆಲವರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರೆ, ರಮ್ಯಾ ಈ ಚಿತ್ರ ವೀಕ್ಷಿಸಲು ಚಿತ್ರಮಂದಿರಕ್ಕೆ ಹೋಗಿ ಹಣ ಮತ್ತು ಸಮಯ ಎರಡನ್ನೂ ವ್ಯರ್ಥ ಮಾಡಿಕೊಳ್ಳಬೇಡಿ ಎಂದು ಸಾಮಾಜಿಕ ಮಾಧ್ಯಮದಲ್ಲಿ ಫೋಸ್ಟ್ ಹಂಚಿಕೊಂಡಿದ್ದಾರೆ.

