ಸಿನಿಮಾ ಸುದ್ದಿಸಂಭಾವನೆ ವಿಚಾರಕ್ಕೆ 'ಕೆಜಿಎಫ್ 2' ಚಿತ್ರವನ್ನು ತಿರಸ್ಕರಿಸಿದ್ದ 'ಬಾಹುಬಲಿ' ಪ್ರಖ್ಯಾತ ನಟಿ!
ಕನ್ನಡ ಚಿತ್ರರಂಗದ ದಿಕ್ಕು ದಿಸೆ ಬದಲಿಸಿದ ಕೆಜಿಎಫ್ ಭಾರತೀಯ ಸಿನಿಮಾರಂಗವೇ ಸ್ಯಾಂಡಲ್ವುಡ್ ನತ್ತ ತಿರುಗಿ ನೋಡುವಂತೆ ಮಾಡಿತ್ತು. ಇನ್ನು ಈ ಚಿತ್ರದಲ್ಲಿ ನಟಿಸುಬೇಕೆಂದು ಹಲವು ನಟ-ನಟಿಯರೂ ಆಶಿಸುತ್ತಿರುವಾಗಲೇ ಬಾಹುಬಲಿ ನಟಿಯೊಬ್ಬರು ಸಂಭಾವನೆ ವಿಚಾರಕ್ಕೆ ಚಿತ್ರವನ್ನು ತಿರಸ್ಕರಿಸಿದ್ದಾರೆ.