ದೇಶಕುಂಭಮೇಳ: ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡುವ ಪ್ರತಿಯೊಬ್ಬರಿಗೂ ಕೋವಿಡ್-19 ಪರೀಕ್ಷೆ ಕಡ್ಡಾಯ- ರಾವತ್
ಹರಿದ್ವಾರದಲ್ಲಿ ಮುಂದಿನ ವರ್ಷ ಜನವರಿ 14ರಿಂದ ಆರಂಭವಾಗಲಿರುವ ಕುಂಭಮೇಳದಲ್ಲಿ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡುವ ಮುನ್ನ ಪ್ರತಿಯೊಬ್ಬರು ಕಡ್ಡಾಯವಾಗಿ ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಉತ್ತರ ಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರವಾತ್ ಹೇಳಿದ್ದಾರೆ.