ಮಹಾದೇವ್ ಬೆಟ್ಟಿಂಗ್ ಆ್ಯಪ್ ಮಾಲೀಕರಲ್ಲಿ ಒಬ್ಬನಾಗಿರುವ ರವಿ ಉಪ್ಪಳ್ ದುಬೈನಲ್ಲಿ ಬಂಧನಕ್ಕೊಳಗಾಗಿದ್ದಾನೆಂದು ಬುಧವಾರ ತಿಳಿದುಬಂದಿದೆ.