ರವಿ ಚನ್ನಣ್ಣನವರ್

ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಮತ್ತೆ ವರ್ಗಾವಣೆ: ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಡಿಐಜಿ ಆಗಿ ನೇಮಕ
ರಾಜ್ಯ

ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಮತ್ತೆ ವರ್ಗಾವಣೆ: ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಡಿಐಜಿ ಆಗಿ ನೇಮಕ

ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ ಸ್ಥಾನದಿಂದ ಇತ್ತೀಚಿಗಷ್ಟೇ ರಾಜ್ಯ ಆಂತರಿಕ ಭದ್ರತಾ ವಿಭಾಗದ ಡಿಐಜಿ ಆಗಿ ವರ್ಗಾವಣೆಗೊಂಡಿದ್ದ ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರನ್ನು ಮತ್ತೊಮ್ಮೆ ವರ್ಗಾವಣೆಗೊಳಿಸಲಾಗಿದೆ.

ಗನ್ ಗೆ ಕೆಲಸ ಕೊಡ್ಬೇಡಿ: ರೌಡಿಗಳಿಗೆ ಚೆನ್ನಣ್ಣನವರ್ ಖಡಕ್ ಎಚ್ಚರಿಕೆ
ರಾಜ್ಯ

ಗನ್ ಗೆ ಕೆಲಸ ಕೊಡ್ಬೇಡಿ: ರೌಡಿಗಳಿಗೆ ಚೆನ್ನಣ್ಣನವರ್ ಖಡಕ್ ಎಚ್ಚರಿಕೆ

 ರೌಡಿಗಳು ಮಾರಕಾಸ್ತ್ರಗಳನ್ನು ಹಿಡಿದು ಜನರಲ್ಲಿ ಭೀತಿ ಹುಟ್ಟಿಸಿದರೆ  ಗನ್ ಗೆ ಕೆಲಸ ಕೊಡಬೇಕಾಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್ ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಮೆಜೆಸ್ಟಿಕ್ ನಮ್ಮದಲ್ಲ, ನಿಮ್ಮದು; ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಮಾತಿಗೆ ಮನಸೋತ ಬೀದಿ ವ್ಯಾಪಾರಿಗಳು!
ರಾಜ್ಯ

ಮೆಜೆಸ್ಟಿಕ್ ನಮ್ಮದಲ್ಲ, ನಿಮ್ಮದು; ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಮಾತಿಗೆ ಮನಸೋತ ಬೀದಿ ವ್ಯಾಪಾರಿಗಳು!

ಕರ್ನಾಟಕದ ದಿಟ್ಟ ಹಾಗೂ ನಿಷ್ಟಾವಂತ ಐಪಿಎಸ್ ಅಧಿಕಾರಿ ಎಂದೇ ಖ್ಯಾತಿ ಪಡೆಯುತ್ತಿರುವ ರವಿ ಚನ್ನಣ್ಣನವರ್ ಅವರು ಈಗಾಗಲೇ ಮೈಸೂರು ಹಾಗೂ ಶಿವಮೊಗ್ಗದ ಲಕ್ಷಾಂತರ ಜನರ ಅಭಿಮಾನವನ್ನು ಗಳಿಸಿದ್ದು, ಇದೀಗ ತಮ್ಮ ಶಕ್ತಿಯುತ ಮಾತನಿಂದಾಗಿ ಬೆಂಗಳೂರಿಗರ ಮನವನ್ನೂ ಗೆದ್ದಿದ್ದಾರೆ...