ರವಿ ಡಿ ಚನ್ನಣ್ಣನವರ್

ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರವಿ ಚೆನ್ನಣ್ಣನವರ್. ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್!
ಬೆಂಗಳೂರು ವಿಶ್ವವಿದ್ಯಾಲಯದ ಶೈಕ್ಷಣಿಕ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಇಂದು ಎಬಿವಿಪಿ ಪ್ರತಿಭಟನೆ ನಡೆಸಿದ್ದರು. ಧರಣಿ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಪರಿಣಾಮ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಲಾಕ್‌ಡೌನ್ ಉಲ್ಲಂಘಿಸಿ ಅಪ್ರಾಪ್ತ ಮಗನಿಗೆ ಕಾರು ಚಾಲನೆ ಹೇಳಿಕೊಡುತ್ತಿದ್ದ ಪೋಷಕರಿಗೆ ರವಿ ಡಿ. ಚನ್ನಣ್ಣನವರ್ ಕ್ಲಾಸ್
ಕೊರೊನಾ ಸೋಂಕು ನಿಯಂತ್ರಣಕ್ಕೆ ಕಡಿವಾಣ ಹಾಕಲು ಘೋಷಿಸಿರುವ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಮನೆಯಿಂದ ಹೊರಬಂದು ಅಪ್ರಾಪ್ತ ಮಗನಿಗೆ ಕಾರು ಚಾಲನೆ ಹೇಳಿಕೊಡುತ್ತಿದ್ದ ಪೋಷಕರಿಗೆ ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ. ಚನ್ನಣ್ಣನವರ್ ಕ್ಲಾಸ್ ತೆಗೆದುಕೊಂಡಿದ್ದಾರೆ.

