ದೇಶಜ್ಞಾನವಾಪಿಯಲ್ಲಿ ASI ಸಮೀಕ್ಷೆಗೆ ತೀರ್ಪು ನೀಡಿದ್ದ ನ್ಯಾಯಾಧೀಶರಿಗೆ ವಿದೇಶಗಳಿಂದ ಜೀವ ಬೆದರಿಕೆ ಕರೆ!
ಜ್ಞಾನವಾಪಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶ ರವಿ ದಿವಾಕರ್ ಅವರಿಗೆ ವಿದೇಶಿ ಕರೆಗಳಿಂದ ಬೆದರಿಕೆಗಳು ಬರುತ್ತಿವೆ. ಈ ಸಂಬಂಧ ನ್ಯಾಯಾಧೀಶ ರವಿ ದಿವಾಕರ್ ಅವರು ಬರೇಲಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ.