ರವಿ ಪೂಜಾರಿ

ಗ್ಯಾಂಗ್ ಸ್ಟರ್ ರವಿ ಪೂಜಾರಿ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್
ರಾಜ್ಯ

ಗ್ಯಾಂಗ್ ಸ್ಟರ್ ರವಿ ಪೂಜಾರಿ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

ಇಲ್ಲಿನ ಪೊಲೀಸ್ ಠಾಣೆಯೊಂದರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆಕೋರ ರವಿ ಪೂಜಾರಿ ಅಲಿಯಾಸ್ ರವಿಪ್ರಕಾಶ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ನೇತೃತ್ವದ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ.

ಹಸ್ತಾಂತರ ಆದೇಶದಲ್ಲಿ ನಮೂದಿಸಿರುವ ಪ್ರಕರಣಗಳ ಶೀಘ್ರ ವಿಚಾರಣೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ರವಿ ಪೂಜಾರಿ!
ರಾಜ್ಯ

ಹಸ್ತಾಂತರ ಆದೇಶದಲ್ಲಿ ನಮೂದಿಸಿರುವ ಪ್ರಕರಣಗಳ ಶೀಘ್ರ ವಿಚಾರಣೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ರವಿ ಪೂಜಾರಿ!

ಸೆನೆಗಲ್‌ನಿಂದ ಹಸ್ತಾಂತರಿಸಲ್ಪಟ್ಟ ಪ್ರಕರಣಗಳ ಶೀಘ್ರ ವಿಚಾರಣೆ ಕೋರಿ ಗ್ಯಾಂಗ್‌ಸ್ಟರ್ ರವಿ ಪೂಜಾರಿ ಕರ್ನಾಟಕ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ.

ಭೂಗತ ಪಾತಕಿ ರವಿ ಪೂಜಾರಿ ಮತ್ತೆ ಕೊಚ್ಚಿಯಿಂದ ಬೆಂಗಳೂರಿಗೆ: ವಶಕ್ಕೆ ಪಡೆದ ಭ್ರಷ್ಟಾಚಾರ ನಿಗ್ರಹ ದಳ 
ರಾಜ್ಯ

ಭೂಗತ ಪಾತಕಿ ರವಿ ಪೂಜಾರಿ ಮತ್ತೆ ಕೊಚ್ಚಿಯಿಂದ ಬೆಂಗಳೂರಿಗೆ: ವಶಕ್ಕೆ ಪಡೆದ ಭ್ರಷ್ಟಾಚಾರ ನಿಗ್ರಹ ದಳ 

ಕೊಚ್ಚಿ ಸಲೂನ್ ಗುಂಡಿನ ದಾಳಿ ಪ್ರಕರಣದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ(ಎಟಿಎಸ್) ಕಸ್ಟಡಿಯಲ್ಲಿ 8 ದಿನಗಳನ್ನು ಕಳೆದ ಭೂಗತ ಪಾತಕಿ ರವಿ ಪೂಜಾರಿಯನ್ನು ಕಳೆದ ರಾತ್ರಿ ವಿಮಾನದಲ್ಲಿ ಬೆಂಗಳೂರಿಗೆ ಕರೆತರಲಾಗಿದೆ.

ವರ್ತೂರು ಪ್ರಕಾಶ್ ಅಪಹರಣ ಪ್ರಕರಣದಲ್ಲಿ ರವಿ ಪೂಜಾರಿ ಪಾತ್ರ: ತನಿಖೆಗೆ ಮುಂದಾಗ ಪೊಲೀಸರು
ರಾಜ್ಯ

ವರ್ತೂರು ಪ್ರಕಾಶ್ ಅಪಹರಣ ಪ್ರಕರಣದಲ್ಲಿ ರವಿ ಪೂಜಾರಿ ಪಾತ್ರ: ತನಿಖೆಗೆ ಮುಂದಾಗ ಪೊಲೀಸರು

ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣದಲ್ಲಿ ರವಿ ಪೂಜಾರಿ ಪಾತ್ರ ಇರುವ ಶಂಕೆಗಳು ವ್ಯಕ್ತವಾಗಿದ್ದು, ಈ ಆಯಾಮದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವರ್ತೂರು ಪ್ರಕಾಶ್ ಅಪಹರಣದ ಹಿಂದೆ ಭೂಗತ ಲೋಕದ ನಂಟು: ರವಿ ಪೂಜಾರಿ ಆಪ್ತನ ಬಂಧನ
ರಾಜ್ಯ

ವರ್ತೂರು ಪ್ರಕಾಶ್ ಅಪಹರಣದ ಹಿಂದೆ ಭೂಗತ ಲೋಕದ ನಂಟು: ರವಿ ಪೂಜಾರಿ ಆಪ್ತನ ಬಂಧನ

ಕೋಲಾರದ ಮಾಜಿ ಶಾಸಕ ವರ್ತೂರ್ ಆರ್ ಪ್ರಕಾಶ್ ಅವರ ಅಪಹರಣ ಪ್ರಕರಣವನ್ನು ಬೇಧಿಸಿರುವ ಕೋಲಾರದ ಪೋಲೀಸರು ಪ್ರಧಾನ ಆರೋಪಿ ಕವಿರಾಜ್ ಎನ್ನುವವನನ್ನು ಬಂಧಿಸಿದ್ದಾರೆ.

ರವಿ ಪೂಜಾರಿ ಜೀವಕ್ಕೆ ಭದ್ರತೆ ಒದಗಿಸಿ: ಮುಂಬೈ ಪೊಲೀಸರಿಗೆ 'ಹೈ' ಸೂಚನೆ
ರಾಜ್ಯ

ರವಿ ಪೂಜಾರಿ ಜೀವಕ್ಕೆ ಭದ್ರತೆ ಒದಗಿಸಿ: ಮುಂಬೈ ಪೊಲೀಸರಿಗೆ 'ಹೈ' ಸೂಚನೆ

ನಗರದ ಕೇಂದ್ರ ಕಾರಾಗೃಹದಲ್ಲಿರುವ ಪಾತಕಿ ರವಿ ಪೂಜಾರಿಯನ್ನು ವಿಚಾರಣೆಗಾಗಿ ಮುಂಬೈಗೆ ಕರೆದೊಯ್ಯುವುದಾದರೆ ಆತನ ಜೀವ ರಕ್ಷಣೆಗೆ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೈಕೋರ್ಟ್ ಮುಂಬೈ ಪೊಲೀಸರಿಗೆ ಸೂಚನೆ ನೀಡಿದೆ. 

ಭೂಗತ ಪಾತಕಿ ರವಿ ಪೂಜಾರಿ 10 ದಿನಗಳ ಕಾಲ ಮುಂಬೈ ಪೊಲೀಸರ ಕಸ್ಟಡಿಗೆ!
ರಾಜ್ಯ

ಭೂಗತ ಪಾತಕಿ ರವಿ ಪೂಜಾರಿ 10 ದಿನಗಳ ಕಾಲ ಮುಂಬೈ ಪೊಲೀಸರ ಕಸ್ಟಡಿಗೆ!

ಭೂಗತ ಪಾತಕಿ ರವಿ ಪೂಜಾರಿಯನ್ನು ನಗರದ ನ್ಯಾಯಾಲಯವೊಂದು 10 ದಿನಗಳ ಕಾಲ ಮುಂಬೈ ಪೊಲೀಸರ ಕಸ್ಟಡಿಗೆ ನೀಡಿದೆ

ಶಬ್ನಮ್ ಡೆವಲಪರ್ಸ್‌ ಶೂಟೌಟ್‌ ಪ್ರಕರಣ; ರವಿ ಪೂಜಾರಿಗೆ ಜಾಮೀನು ನಿರಾಕರಣೆ
ರಾಜ್ಯ

ಶಬ್ನಮ್ ಡೆವಲಪರ್ಸ್‌ ಶೂಟೌಟ್‌ ಪ್ರಕರಣ; ರವಿ ಪೂಜಾರಿಗೆ ಜಾಮೀನು ನಿರಾಕರಣೆ

ಶಬ್ನಮ್ ಡೆವಲಪರ್ಸ್‌ ಶೂಟೌಟ್‌ ಪ್ರಕರಣದ ಪ್ರಮುಖ ಆರೋಪಿ ಮತ್ತು ಭೂಗತ ಪಾತಕಿ ರವಿ ಪೂಜಾರಿಗೆ ಜಾಮೀನು ನೀಡಲು ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಅಕ್ರಮ ಹಣ ವರ್ಗಾವಣೆ: ರವಿ ಪೂಜಾರಿ ವಿಚಾರಣೆಗೆ ಇ.ಡಿ. ಸಿದ್ದತೆ
ರಾಜ್ಯ

ಅಕ್ರಮ ಹಣ ವರ್ಗಾವಣೆ: ರವಿ ಪೂಜಾರಿ ವಿಚಾರಣೆಗೆ ಇ.ಡಿ. ಸಿದ್ದತೆ

ಅಕ್ರಮ ಹಣ ಭಾರತದಿಂದ ಹೊರದೇಶಗಳಿಗೆ ರವಾನಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಮುಂದಾಗಿದ್ದಾರೆ.