ಕರ್ನಾಟಕತೇಜಸ್ವಿನಿಗೆ ತಪ್ಪಿದ ಟಿಕೆಟ್: ಕಮಲ ಪಾಳಯದಲ್ಲಿ ಅಸಹನೆ, ರವಿಸುಬ್ರಮಣ್ಯ ಕಡೆ ವಿ.ಸೋಮಣ್ಣ ಬೊಟ್ಟು!
ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ತಪ್ಪಿರುವುದು ದುರ್ದೈವದ ಸಂಗತಿ. ಹೀಗೆ ಆಗಬಾರದಿತ್ತು. ತೇಜಸ್ವಿನಿ ಅನಂತಕುಮಾರ್ ಯಾವುದೇ ತಪ್ಪನ್ನು ಮಾಡಿಲ್ಲ. ಅಂತಹವರಿಗೆ ಹೀಗೆ ಮಾಡಿದ್ದು ಸರಿಯಲ್ಲ ...