ಸಿನಿಮಾ ಸುದ್ದಿಕನ್ನಡ ಕಿರುತೆರೆ ನಟಿ ನವ್ಯಾ ಜೊತೆ ಅಭಿನಯಿಸಿದ್ದ ನಟನಿಗೂ ಕೊರೋನಾ!
ಕನ್ನಡದ ಕಿರುತೆರೆ ನಟಿ ನವ್ಯಾ ಸ್ವಾಮಿ ಕನ್ನಡದ ಜೊತೆಗೆ ತೆಲುಗಿನಲ್ಲೂ ಅಭಿನಯಿಸಿ ಖ್ಯಾತಿ ಗಳಿಸಿದ್ದಾರೆ. ಆದರೆ ಅವರಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಇದೀಗ ಅವರ ಜೊತೆ ಅಭಿನಯಿಸಿದ್ದ ನಟನೂ ಕೊರೋನಾಗೆ ತುತ್ತಾಗಿದ್ದಾರೆ.