ದೇಶElection 2024: YSRP ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದ ನಟ ಅಲ್ಲು ಅರ್ಜುನ್ ಗೆ ಸಂಕಷ್ಟ, ಚುನಾವಣಾ ಆಯೋಗ ಕೇಸ್ ದಾಖಲು!
ಲೋಕಸಭಾ ಚುನಾವಣೆ ಹೊತ್ತಲ್ಲೇ ಆಂಧ್ರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, YSRP ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದ ನಟ ಅಲ್ಲು ಅರ್ಜುನ್ ವಿರುದ್ದ ಆಂಧ್ರ ಪ್ರದೇಶ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ.