ರವಿಶಂಕರ್ ಪ್ರಸಾದ್

ನ್ಯಾಷನಲ್ ಹೆರಾಲ್ಡ್ ಕೇಸ್: ಲೂಟಿ ಹೊಡೆಯಲು ಯಾರಿಗೂ ಪರವಾನಗಿ ನೀಡಲ್ಲ; ಕಾಂಗ್ರೆಸ್ ಸೇಡಿನ ರಾಜಕಾರಣ ಆರೋಪ ನಿರಾಕರಿಸಿದ BJP
ರಾಜಕೀಯ ಹೇಳಿಕೆಗಳನ್ನು ನೀಡುವ ಬದಲು ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ವಿರುದ್ಧ ಕೇಳಿ ಬಂದಿರುವ ಆರೋಪಗಳಿಗೆ ಉತ್ತರ ನೀಡಬೇಕು.

ದೆಹಲಿ ನೂತನ ಸಿಎಂ ಆಯ್ಕೆಗೆ ವೀಕ್ಷಕರಾಗಿ ರವಿಶಂಕರ್ ಪ್ರಸಾದ್, ಒಪಿ ಧಂಕರ್ ನೇಮಕ
ದೆಹಲಿಯ ಮುಂದಿನ ಮುಖ್ಯಮಂತ್ರಿಯ ಆಯ್ಕೆಯ ಬಗ್ಗೆ ಸಸ್ಪೆನ್ಸ್ ನಡುವೆಯೇ ಬಿಜೆಪಿ ಶಾಸಕಾಂಗ ಪಕ್ಷವು ತನ್ನ ನಾಯಕನನ್ನು ಆಯ್ಕೆ ಮಾಡಲು ಇಂದು ಸಂಜೆ ಸಭೆ ಸೇರಲಿದೆ.

ನಿತೀಶ್ ಕುಮಾರ್ ಎನ್ ಡಿಎಗೆ ವಾಪಸ್: ಪ್ರಧಾನಿ ಹುದ್ದೆ ಖಾಲಿ ಇಲ್ಲ ಎಂದ ರವಿಶಂಕರ್ ಪ್ರಸಾದ್!
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಲಿದ್ದು, ಪ್ರಧಾನಿ ಹುದ್ದೆ ಖಾಲಿ ಇಲ್ಲ ಎಂದು ಮಾಜಿ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

ಹಿಂದೂ ಧರ್ಮದ ಅವಹೇಳನದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಮೌನ: ರವಿಶಂಕರ್ ಪ್ರಸಾದ್ ಕಿಡಿ
ಮಿತ್ರ ಪಕ್ಷವಾದ ಡಿಎಂಕೆ, ಅಲ್ಲದೆ ತನ್ನ ಪಕ್ಷದ ಕೆಲವು ನಾಯಕರು ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆಗಳ ಕುರಿತು ಕಾಂಗ್ರೆಸ್ ಉನ್ನತ ನಾಯಕರು "ಮೌನ"ವಾಗಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕ ರವಿಶಂಕರ್ ಪ್ರಸಾದ್ ಅವರು ಗುರುವಾರ ವಾಗ್ದಾಳಿ ನಡೆಸಿದ್ದಾರೆ.

ಸನಾತನ ಧರ್ಮದ ಕುರಿತು ಉದಯನಿಧಿ ಸ್ಚಾಲಿನ್ ಹೇಳಿಕೆ: ರಾಹುಲ್, ಖರ್ಗೆ ಮೌನ ಕುರಿತು ಬಿಜೆಪಿ ಕಿಡಿ
ಸನಾತನ ಧರ್ಮದ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಚಾಲಿನ್ ವಿವಾದಾತ್ಮಕ ಹೇಳಿಕೆ ನೀಡಿರುವ ಕುರಿತು ಮೌನ ತಾಳಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಮಲ್ಲಿಕಾರ್ಜುನ ಖರ್ಗೆ, ನಿತೀಶ್ ಕುಮಾರ್ ಹಾಗೂ ತೇಜಸ್ವಿ ಯಾದವ್ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.

ವಿಪಕ್ಷಗಳ ಸಭೆ: ನಿತೀಶ್, ಲಾಲೂ ಮತ್ತಿತರರೆಲ್ಲರೂ ಹಗಲುಗನಸು ಕಾಣುತ್ತಿದ್ದಾರೆ- ರವಿಶಂಕರ್ ಪ್ರಸಾದ್
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಲು 17 ವಿರೋಧ ಪಕ್ಷಗಳು ಬಿಹಾರದಲ್ಲಿ ಪಾಟ್ನಾದಲ್ಲಿ ಶುಕ್ರವಾರ ಸಭೆ ನಡೆಸಿದ್ದು, ಎಲ್ಲರೂ ಒಗ್ಗಟ್ಟಿನ ಮಂತ್ರ ಪಠಿಸಿದ್ದಾರೆ.

ಮೋದಿ ಉಪನಾಮದ ಕುರಿತು ರಾಹುಲ್ ಗಾಂಧಿ ಟೀಕೆ ನಿಂದನೀಯ, ರಚನಾತ್ಮಕವಲ್ಲ; ರವಿಶಂಕರ್ ಪ್ರಸಾದ್
ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಶಿಕ್ಷೆ ವಿಧಿಸಿರುವುದು ಮತ್ತು ನಂತರ ಲೋಕಸಭಾ ಸದಸ್ಯ ಸ್ಥಾನದ ಅನರ್ಹತೆಗೆ ಅದಾನಿ ಗ್ರೂಪ್ ವಿಷಯ ಪ್ರಸ್ತಾಪಿಸುವುದರೊಂದಿಗೆ ಸಂಬಂಧ ಹೊಂದಿದೆ ಎಂಬ ವಾದವನ್ನು ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಶನಿವಾರ ತಳ್ಳಿಹಾಕಿದ್ದಾರೆ.

ಜನರ ನಿಂದಿಸಲು ಕಾಂಗ್ರೆಸ್ ಸಂಪೂರ್ಣ ಸ್ವಾತಂತ್ರ್ಯ ಬಯಸುತ್ತಿದೆಯೇ?: ಬಿಜೆಪಿ
"ದುರುಪಯೋಗಪಡಿಸಿಕೊಳ್ಳಲು" ಕಾಂಗ್ರೆಸ್ ಸಂಪೂರ್ಣ ಸ್ವಾತಂತ್ರ್ಯವನ್ನು ಬಯಸುತ್ತಿದೆಯೇ ಎಂದು ಬಿಜೆಪಿ ಗುರುವಾರ ಪ್ರಶ್ನಿಸಿದೆ.

ಐಟಿ ನಿಯಮ ಪಾಲಿಸಲು ಟ್ವೀಟರ್ ವಿಫಲ; ಉದ್ದೇಶಪೂರ್ವಕವಾಗಿಯೇ ಅನುಸರಿಸದಿರಲು ನಿರ್ಧರಿಸಿದಂತಿದೆ: ರವಿಶಂಕರ್ ಪ್ರಸಾದ್
ಮಧ್ಯವರ್ತಿ ಮಾರ್ಗಸೂಚಿಗಳನ್ನು ಅನುಸರಿಸಲು ಟ್ವಿಟರ್ ವಿಫಲವಾಗಿದೆ. ಅನೇಕ ಅವಕಾಶಗಳನ್ನು ನೀಡಿದ್ದರೂ ಉದ್ದೇಶಪೂರ್ವಕವಾಗಿ ಪಾಲಿಸದಿರುವ ನಿರ್ಧಾರವನ್ನು ತೆಗೆದುಕೊಂಡಂತಿದೆ ಎಂದು ಐಟಿ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

