ದೇಶಬಸ್ಸಲ್ಲೇ ಬಿಜೆಪಿ ನಾಯಕನಿಂದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ: ವಿಡಿಯೋ ವೈರಲ್
ಮಹಾರಾಷ್ಟ್ರದ ಗಡ್ ಚಿರೋಲಿ ಜಿಲ್ಲೆಯ ಬಿಜೆಪಿ ಸ್ಥಳೀಯ ನಾಯಕ ರವೀಂದ್ರ ಬವಂಥಡೆ ಎಂಬಾತ ಇತರ ಪ್ರಯಾಣಿಕರು ಪ್ರಯಾಣಿಸುತ್ತಿರುವ ಬಸ್ಸಿನಲ್ಲಿಯೇ ಎಲ್ಲರ ಸಮ್ಮುಖದಲ್ಲಿ ಮಹಿಳೆಯೊಬ್ಬರನ್ನು ಬಲವಂತವಾಗಿ ಚುಂಬಿಸಿ ಆಕೆಯ ಮೇಲೆ...