ಕಳೆದ ಹಲವು ವರ್ಷಗಳಿಂದ ಆಲ್ರೌಂಡರ್ ಆಗಿ ಟೀಮ್ ಇಂಡಿಯಾಗೆ ಆಧಾರ ಸ್ಥಂಭವಾಗಿರುವ ರವೀಂದ್ರ ಜಡೇಜಾ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ನಿರ್ಣಾಯಕ ಪಾತ್ರವಹಿಸಿದ್ದರು.