ಸಿನಿಮಾ ಸುದ್ದಿ'ಮನೆಯ ಕಡೆಗೂ ಗಮನ ಕೊಡಮ್ಮ’ ಕಿರಿಕ್ ಬೆಡಗಿ ರಶ್ಮಿಕಾಗೆ ಅಪ್ಪನ ಮನವಿ!
ಟಾಲಿವುಡ್, ಕಾಲಿವುಡ್ ಚಿತ್ರಗಳಲ್ಲಿ ಫುಲ್ ಬ್ಯುಸಿಯಾಗಿರುವ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ, ಚಿತ್ರೀಕರಣಕ್ಕಾಗಿ ದಿನಕ್ಕೊಂದು ರಾಜ್ಯಕ್ಕೆ ಓಡಾಡುತ್ತಿದ್ದಾರೆ ಕುಟುಂಬದವರ ಹೆಚ್ಚು ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ ಹೀಗಾಗಿ, ’ಮನೆಯ ಕಡೆಗೂ ಗಮನ ಕೊಡು ಮಗಳೇ’ ಎಂದು ಅವರ ತಂದೆ ಹೇಳಿದ್ದಾರೆ