ಸಿನಿಮಾ ಸುದ್ದಿ'ರಕ್ಷಿತ್ ಶೆಟ್ಟಿ-ರಶ್ಮಿಕಾ ನಿಶ್ಚಿತಾರ್ಥ ಮುರಿದುಬೀಳಲು ಇದೇ ಕಾರಣ': ತಾಯಿ ಸುಮನ್ ಮಂದಣ್ಣರದ್ದು ಎನ್ನಲಾದ ಆಡಿಯೋ ವೈರಲ್!
ತಾರಾ ಜೋಡಿ ಅದ್ದೂರಿಯಾಗಿ ಮದುವೆಯಾದ ಬೆನ್ನಲ್ಲೇ, ರಶ್ಮಿಕಾ ಮಂದಣ್ಣ ಅವರ ತಾಯಿ ಸುಮನ್ ಮಂದಣ್ಣ ಅವರದ್ದು ಎನ್ನಲಾಗುತ್ತಿರುವ ಆಡಿಯೋ ಕ್ಲಿಪ್ ವೊಂದು ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗಿದೆ.