ಕ್ರಿಕೆಟ್ಐಸಿಸಿ ಟಿ20 ರ್ಯಾಂಕಿಂಗ್: ಅಗ್ರ ಸ್ಥಾನದಲ್ಲಿ ಮುಂದುವರೆದ ರಷೀದ್ ಖಾನ್
ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ಐಸಿಸಿ ಅಂತಾರಾಷ್ಟ್ರೀಯ ಟಿ20 ಬೌಲರ್ ಗಳ ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಹಿಂದೆ ಅಗ್ರ ಸ್ಥಾನದಲ್ಲಿದ್ದ ಅಫ್ಘಾನಿಸ್ತಾನದ ಯುವ ಕ್ರಿಕೆಟಿಗ ರಷೀದ್ ಖಾನ್ ತಮ್ಮ ಅಗ್ರ ಸ್ಥಾನವನ್ನು ಮತ್ತಷ್ಟು ಗಟ್ಟಿಗೊಳಿಸಿಕೊಂಡಿದ್ದಾರೆ.