ಭಾರತ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪಾಕಿಸ್ತಾನದ ಮಾಜಿ ಆಟಗಾರ ರಷೀದ್ ಲತೀಫ್ ಇದೀಗ ಯೂಟರ್ನ್ ಹೊಡೆದಿದ್ದು, ಸೆಹ್ವಾಗ್ ಅವರ ಕ್ಷಮೆ ಕೋರಿದ್ದಾರೆ.