ಒಡಿಶಾದಲ್ಲಿ ಮತ್ತೊಬ್ಬ ರಷ್ಯನ್ ಪ್ರಜೆಯ ಶವ ಪತ್ತೆಯಾಗಿದ್ದು, ಕಳೆದ ಹದಿನೈದು ದಿನಗಳಲ್ಲಿ ನಡೆದ ಮೂರನೇ ಘಟನೆ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.