ವಿದೇಶರಷ್ಯಾದಿಂದ ಕಚ್ಚಾ ತೈಲ ಆಮದು: ಭಾರತ ಸೇರಿ ಇತರ ದೇಶಗಳ ಮೇಲೆ ಶೇ.100ರಷ್ಟು ಸುಂಕ; ಅಮೆರಿಕ ಸಂಸತ್ತಿನಲ್ಲಿ ಮಸೂದೆ
ರಷ್ಯಾ ಮೇಲಿನ ನಿರ್ಬಂಧಗಳ ಮಸೂದೆ ಸೇರಿದಂತೆ ಹಲವು ಶಾಸನಗಳಿಗೆ ಮುಂದಿನ ಹಂತಕ್ಕೆ ಕೊಂಡೊಯ್ಯಲು 214-211 ಮತಗಳ ಅಂತರದಲ್ಲಿ ಅನುಮೋದನೆ ದೊರೆಯಿತು. ಈ ಫಲಿತಾಂಶವು ಹೌಸ್ನ ಡೆಮಾಕ್ರಟಿಕ್ ನಾಯಕತ್ವಕ್ಕೆ ಅಚ್ಚರಿ ಮೂಡಿಸಿದೆ.