ದೇಶಕರ್ನಾಟಕ ಮೂಲದ ಎನ್ಆರ್ಐ ಟೆಕ್ಕಿಗೆ ರಷ್ಯಾದ ಪ್ರತಿಷ್ಠಿತ ಪ್ರಶಸ್ತಿ
ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಮೂಲದ ವಿಜ್ಞಾನಿಯೊಬ್ಬರಿಗೆ ರಷ್ಯಾದ ಅತ್ಯುನ್ನತ ತಾಂತ್ರಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಂಧನ ನಿರ್ವಹಣೆಗೆ ಸಂಬಂಧಿಸಿ ನಡೆಸಿದ ಮಹತ್ವದ ಸಂಶೋಧನೆ ಹಿನ್ನೆಲೆಯಲ್ಲಿ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ...