ರಷ್ಯಾ ತೈಲ ಆಮದು

ಭಾರತ ಸೇರಿ ರಷ್ಯಾದ ಇತರ ವ್ಯಾಪಾರ ಪಾಲುದಾರ ದೇಶಗಳ ಮೇಲೆ ಶೇ.100 ಸುಂಕ: ಮಸೂದೆಗೆ ಅಮೆರಿಕ ಸಂಸತ್ತು ಅನುಮೋದನೆ
ವಿದೇಶ

ಭಾರತ ಸೇರಿ ರಷ್ಯಾದ ಇತರ ವ್ಯಾಪಾರ ಪಾಲುದಾರ ದೇಶಗಳ ಮೇಲೆ ಶೇ.100 ಸುಂಕ: ಮಸೂದೆಗೆ ಅಮೆರಿಕ ಸಂಸತ್ತು ಅನುಮೋದನೆ

ಉಕ್ರೇನ್ ವಿರುದ್ಧದ ಯುದ್ಧ ನಡೆಸಲು ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗೆ ಅಗತ್ಯವಿರುವ ಆರ್ಥಿಕ ಸಂಪನ್ಮೂಲಗಳನ್ನು ಕಡಿತಗೊಳಿಸುವ ಉದ್ದೇಶದಿಂದ ಅಮೆರಿಕ ಸಂಸತ್ ಸದಸ್ಯರು ಈ ಕ್ರಮ ಕೈಗೊಂಡಿದ್ದಾರೆ.

ಅಮೆರಿಕ ಬೆದರಿಕೆಗೆ ಬಗ್ಗದ ಭಾರತ; ಅಕ್ಟೋಬರ್ ನಲ್ಲಿ ರಷ್ಯಾದಿಂದ ತೈಲ ಆಮದು ಪ್ರಮಾಣ ಇನ್ನೂ ಹೆಚ್ಚಳ!
ದೇಶ

ಅಮೆರಿಕ ಬೆದರಿಕೆಗೆ ಬಗ್ಗದ ಭಾರತ; ಅಕ್ಟೋಬರ್ ನಲ್ಲಿ ರಷ್ಯಾದಿಂದ ತೈಲ ಆಮದು ಪ್ರಮಾಣ ಇನ್ನೂ ಹೆಚ್ಚಳ!

ಏಪ್ರಿಲ್-ಸೆಪ್ಟೆಂಬರ್ ಅವಧಿಯಲ್ಲಿ ಭಾರತ ತನ್ನ ದೇಶೀಯ ಅಗತ್ಯಗಳಿಗಾಗಿ ಶೇ. 88.4 ರಷ್ಟು ಕಚ್ಚಾ ತೈಲ ಆಮದಿನ ಮೇಲೆ ಅವಲಂಬಿತವಾಗಿತ್ತು.

ಸುಂಕದ ವಿವಾದ, ರಷ್ಯಾದ ತೈಲ ಖರೀದಿ ಮೇಲಿನ ಒತ್ತಡದ ನಡುವೆ ನಾಳೆ ಭಾರತ-ಅಮೆರಿಕ ವ್ಯಾಪಾರ ಮಾತುಕತೆ!
ದೇಶ

ಸುಂಕದ ವಿವಾದ, ರಷ್ಯಾದ ತೈಲ ಖರೀದಿ ಮೇಲಿನ ಒತ್ತಡದ ನಡುವೆ ನಾಳೆ ಭಾರತ-ಅಮೆರಿಕ ವ್ಯಾಪಾರ ಮಾತುಕತೆ!

ಸುಂಕದ ವಿವಾದ, ರಷ್ಯಾದ ತೈಲ ಖರೀದಿಯ ಮೇಲಿನ ಒತ್ತಡದ ನಡುವೆ ಮಂಗಳವಾರ ಭಾರತ ಮತ್ತು ಅಮೆರಿಕ ನವದೆಹಲಿಯಲ್ಲಿ ವ್ಯಾಪಾರ ಮಾತುಕತೆಗಳನ್ನು ನಡೆಸಲಿವೆ ಎಂದು ಅಧಿಕಾರಿಗಳು ತಿಳಿಸಿದ್ದು ಉಭಯ ದೇಶಗಳು ಸುಂಕದ ವಿವಾದವನ್ನು ಪರಿಹರಿಸಲು ಪ್ರಯತ್ನಿಸುತ್ತಿವೆ.

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ
ವಿದೇಶ

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಭಾರತ ಮಾಡುತ್ತಿರುವ ಕೆಲಸದಿಂದಾಗಿ ಅಮೆರಿಕದಲ್ಲಿರುವ ಪ್ರತಿಯೊಬ್ಬರೂ ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಗ್ರಾಹಕರು ನಷ್ಟ ಅನುಭವಿಸುತ್ತಿದ್ದಾರೆ, ಉದ್ಯಮ-ವಹಿವಾಟುಗಳು ನೆಲಕಚ್ಚುತ್ತಿವೆ.

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ
ವಿದೇಶ

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಜಾಗತಿಕ ಅನಿಶ್ಚಿತತೆಗಳಿಂದ ರಫ್ತುದಾರರನ್ನು ರಕ್ಷಿಸಲು ಸರ್ಕಾರ ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ವಾಣಿಜ್ಯ ಸಚಿವಾಲಯವು ರಫ್ತುದಾರರಿಗೆ ಭರವಸೆ ನೀಡಿದೆ.

'ಭಾರತ ಇದನ್ನು ಗಂಭೀರವಾಗಿ ಪರಿಗಣಿಸಬೇಕು': ರಷ್ಯಾದಿಂದ ತೈಲ ಆಮದಿನ ಬಗ್ಗೆ ಭಾರತ ಮೂಲದ ನಿಕ್ಕಿ ಹ್ಯಾಲೆ
ವಿದೇಶ

'ಭಾರತ ಇದನ್ನು ಗಂಭೀರವಾಗಿ ಪರಿಗಣಿಸಬೇಕು': ರಷ್ಯಾದಿಂದ ತೈಲ ಆಮದಿನ ಬಗ್ಗೆ ಭಾರತ ಮೂಲದ ನಿಕ್ಕಿ ಹ್ಯಾಲೆ

ರಷ್ಯಾದ ತೈಲವನ್ನು ಖರೀದಿಸಿದ್ದಕ್ಕಾಗಿ ಟ್ರಂಪ್ ಆಡಳಿತವು ಭಾರತದ ಮೇಲೆ ಎರಡನೇ ಹಂತದ ಸುಂಕಗಳನ್ನು ವಿಧಿಸಿದ ನಂತರ ಮತ್ತು ಪಾಕಿಸ್ತಾನದೊಂದಿಗಿನ ಇತ್ತೀಚಿನ ಸಂಘರ್ಷದ ನಂತರ ಭಾರತ ಮತ್ತು ಅಮೆರಿಕ ನಡುವಿನ ಸಂಬಂಧ ಹದಗೆಟ್ಟಿದೆ.

'ಮುಂದೆ ಇನ್ನೂ ಹೆಚ್ಚಿನದನ್ನು ನೋಡಲಿದ್ದೀರಿ': ಭಾರತ ಮೇಲೆ ಶೇ 50 ಸುಂಕ ವಿಧಿಸಿದ ಬಳಿಕವೂ Donald Trump ಮತ್ತೊಂದು ಎಚ್ಚರಿಕೆ!
ವಿದೇಶ

'ಮುಂದೆ ಇನ್ನೂ ಹೆಚ್ಚಿನದನ್ನು ನೋಡಲಿದ್ದೀರಿ': ಭಾರತ ಮೇಲೆ ಶೇ 50 ಸುಂಕ ವಿಧಿಸಿದ ಬಳಿಕವೂ Donald Trump ಮತ್ತೊಂದು ಎಚ್ಚರಿಕೆ!

ಹೆಚ್ಚಿನ ಸುಂಕ ಹೇರಿಕೆ ಮಾಡಿ ಕೇವಲ ಎಂಟು ಗಂಟೆಗಳು ಕಳೆದಿವೆ, ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂದು ಕಾದು ನೋಡಿ, ನೀವು ಇನ್ನೂ ಹೆಚ್ಚಿನದನ್ನು ನೋಡಲಿದ್ದೀರಿ.

ರಷ್ಯಾದಿಂದ ತೈಲ ಆಮದು: ಭಾರತಕ್ಕೆ ಮತ್ತೆ ಸುಂಕ ಬೆದರಿಕೆ ಹಾಕಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ವಿದೇಶ

ರಷ್ಯಾದಿಂದ ತೈಲ ಆಮದು: ಭಾರತಕ್ಕೆ ಮತ್ತೆ ಸುಂಕ ಬೆದರಿಕೆ ಹಾಕಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

"ರಷ್ಯಾದ ಯುದ್ಧ ಯಂತ್ರದಿಂದ ಉಕ್ರೇನ್‌ನಲ್ಲಿ ಎಷ್ಟು ಜನರು ಕೊಲ್ಲಲ್ಪಡುತ್ತಿದ್ದಾರೆ ಎಂಬುದು ಅವರಿಗೆ ಮುಖ್ಯವಲ್ಲ. ಈ ಕಾರಣದಿಂದಾಗಿ, ಸುಂಕವನ್ನು ಗಣನೀಯವಾಗಿ ಹೆಚ್ಚಿಸುತ್ತೇನೆ" ಎಂದು ಅವರು ಹೇಳಿದ್ದಾರೆ.