ರಷ್ಯಾ ದಾಳಿ

ರಷ್ಯಾ ಸಂಸತ್ ಚುನಾವಣೆ ಮಧ್ಯೆ ಮಾಸ್ಕೋ ಮೇಲೆ ಉಕ್ರೇನ್‌ ಭೀಕರ ದಾಳಿ: 1,000ಕ್ಕೂ ಹೆಚ್ಚು ಡ್ರೋನ್‌ಗಳಿಂದ ಅಟ್ಯಾಕ್!
ವಿದೇಶ

ರಷ್ಯಾ ಸಂಸತ್ ಚುನಾವಣೆ ಮಧ್ಯೆ ಮಾಸ್ಕೋ ಮೇಲೆ ಉಕ್ರೇನ್‌ ಭೀಕರ ದಾಳಿ: 1,000ಕ್ಕೂ ಹೆಚ್ಚು ಡ್ರೋನ್‌ಗಳಿಂದ ಅಟ್ಯಾಕ್!

ಉಕ್ರೇನಿಯನ್ ಸೇನೆಯು ರಾತ್ರೋರಾತ್ರಿ ರಷ್ಯಾವನ್ನು ಗುರಿಯಾಗಿಸಿಕೊಂಡು 1,000ಕ್ಕೂ ಹೆಚ್ಚು ಡ್ರೋನ್‌ಗಳಿಂದ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಸ್ಕೋದ ಮೇಯರ್ ಇದನ್ನು ಮಾಸ್ಕೋದ ಮೇಲೆ ಇದುವರೆಗಿನ 'ಅತಿದೊಡ್ಡ' ದಾಳಿ ಎಂದು ಹೇಳಿದೆ.

ಉಕ್ರೇನ್ ರಾಜಧಾನಿ ಕೈವ್ ನಲ್ಲಿ ರಷ್ಯಾ ದಾಳಿ: ಮಗು ಸೇರಿದಂತೆ ಮೂವರು ಸಾವು!
ವಿದೇಶ

ಉಕ್ರೇನ್ ರಾಜಧಾನಿ ಕೈವ್ ನಲ್ಲಿ ರಷ್ಯಾ ದಾಳಿ: ಮಗು ಸೇರಿದಂತೆ ಮೂವರು ಸಾವು!

ರಾಜಧಾನಿಯ ಸಮೀಪವಿರುವ ಬೊರಿಸ್ಪಿಲ್ ಜಿಲ್ಲೆಯ ಮೂರು ಸ್ಥಳಗಳಲ್ಲಿ ರಷ್ಯಾದ ದಾಳಿಗಳು ನಡೆದಿವೆ ಎಂದು ಕೀವ್ ಪ್ರಾದೇಶಿಕ ಆಡಳಿತದ ಮುಖ್ಯಸ್ಥ ಟೈಮೂರ್ ಟ್ಕಾಚೆಂಕೊ ತಿಳಿಸಿದ್ದಾರೆ.

ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ: ಐವರ ಸಾವು, 34ಕ್ಕೂ ಹೆಚ್ಚು ಮಂದಿಗೆ ಗಾಯ!
ವಿದೇಶ

ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ: ಐವರ ಸಾವು, 34ಕ್ಕೂ ಹೆಚ್ಚು ಮಂದಿಗೆ ಗಾಯ!

ಉಕ್ರೇನಿನ್ ನಗರವಾದ ಡ್ನಿಪ್ರೊ ಮೇಲೆ ರಷ್ಯಾದ ಡ್ರೋನ್ ಮತ್ತು ಕ್ಷಿಪಣಿ ದಾಳಿಯಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದು 34ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

Russian strike: ಉಕ್ರೇನ್‌ ರೈಲು ನಿಲ್ದಾಣದಲ್ಲಿ ರಷ್ಯಾ 'ಡ್ರೋನ್' ದಾಳಿ; ಓರ್ವ ಸಾವು, 30 ಮಂದಿಗೆ ಗಾಯ! Video
ವಿದೇಶ

Russian strike: ಉಕ್ರೇನ್‌ ರೈಲು ನಿಲ್ದಾಣದಲ್ಲಿ ರಷ್ಯಾ 'ಡ್ರೋನ್' ದಾಳಿ; ಓರ್ವ ಸಾವು, 30 ಮಂದಿಗೆ ಗಾಯ! Video

ರಷ್ಯಾ ಉದ್ದೇಶಪೂರ್ವಕವಾಗಿ ಪ್ರಯಾಣಿಕ ರೈಲನ್ನು ಗುರಿಯಾಗಿಸಿಕೊಂಡಿದೆ ಎಂದು ಉಕ್ರೇನ್ ವಿದೇಶಾಂಗ ಸಚಿವರು ಹೇಳಿದ್ದಾರೆ.