ವಿದೇಶಮಾಸ್ಕೋ ಶಾಪಿಂಗ್ ಸೆಂಟರ್ನಲ್ಲಿ ಭಾರೀ ಬೆಂಕಿ; 1 ಸಾವು, 7,000 ಚದರ ಮೀಟರ್ ವ್ಯಾಪ್ತಿಯಲ್ಲಿ ವ್ಯಾಪಿಸಿರುವ ಜ್ವಾಲೆ
ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮಾಸ್ಕೋ ಶಾಪಿಂಗ್ ಸೆಂಟರ್ನಲ್ಲಿ ಸಂಭವಿಸಿರುವ ಬೆಂಕಿ ಅನಾಹುತಕ್ಕೆ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.