ವಿದೇಶಭಾರತಕ್ಕೆ ಮಹತ್ವದ ರಾಜತಾಂತ್ರಿಕ ಗೆಲುವು: ರಷ್ಯಾ ಸೇನೆಯಲ್ಲಿರುವ ಭಾರತೀಯರ ಶೀಘ್ರ ಬಿಡುಗಡೆ; ಪ್ರಧಾನಿ ಮೋದಿಗೆ Putin ಭರವಸೆ!
ರಷ್ಯಾದ ಸೇನೆಗಾಗಿ ಕೆಲಸ ಮಾಡುತ್ತಿರುವ ಎಲ್ಲಾ ಭಾರತೀಯರನ್ನು ರಷ್ಯಾ ಬಿಡುಗಡೆ ಮಾಡುತ್ತದೆ ಮತ್ತು ಹಿಂದಿರುಗಲು ನೆರವು ನೀಡುತ್ತದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.