ವಿದೇಶಈ ವರ್ಷಾಂತ್ಯದೊಳಗೆ ರಷ್ಯಾ ತನ್ನ 1 ಲಕ್ಷ ಸೈನಿಕರನ್ನು ಕಳೆದುಕೊಳ್ಳಲಿದೆ: ವೊಲೊಡಿಮಿರ್ ಝೆಲೆನ್ಸ್ಕಿ
ಉಕ್ರೇನ್ ವಿರುದ್ಧ ರಷ್ಯಾ ತನ್ನ ಆಕ್ರಮಣವನ್ನು ಮುಂದುವರಿಸುತ್ತಿರುವುದರಿಂದ ಈ ವರ್ಷದ ಅಂತ್ಯದ ವೇಳೆಗೆ ರಷ್ಯಾ ತನ್ನ ಕನಿಷ್ಠ 1,00,000 ಸೈನಿಕರನ್ನು ಕಳೆದುಕೊಳ್ಳಲಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.