ವಿದೇಶಪುಟಿನ್ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ: ರಷ್ಯಾ ಆರೋಪ ತಳ್ಳಿಹಾಕಿದ ಯುಎಸ್ ಇಂಟೆಲಿಜೆನ್ಸ್! ಹೇಳಿದ್ದು ಏನು?
ಪುಟಿನ್ ನಿವಾಸದ ಮೇಲೆ ಯಾವುದೇ ದಾಳಿ ನಡೆದಿರುವುದಕ್ಕೆ ಸೂಕ್ತ ಪುರಾವೆಗಳು ಸಿಕ್ಕಿಲ್ಲ ಎಂದು ಕೇಂದ್ರ ಗುಪ್ತಚರ ಏಜೆನ್ಸಿಯ (CIA) ವರದಿಗಳನ್ನು ಆಧರಿಸಿ ಅಮೆರಿಕ ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಸಾರ್ವಜನಿಕವಾಗಿ ಪ್ರತಿಕ್ರಿಯಿಸಲು CIA ನಿರಾಕರಿಸಿದೆ.