ರಷ್ಯಾದ ತೈಲ ಖರೀದಿ

Iran conflict: ರಷ್ಯಾ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ವಿನಾಯಿತಿ ಘೋಷಿಸಿದ ಅಮೆರಿಕ
ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸ್ಸೆಂಟ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಧನ ನೀತಿಯ ಪರಿಣಾಮವಾಗಿ ತೈಲ ಮತ್ತು ಅನಿಲ ಉತ್ಪಾದನೆ ಇತಿಹಾಸದಲ್ಲೇ ಅತಿ ಗರಿಷ್ಠ ಮಟ್ಟ ತಲುಪಿದೆ.

ಭಾರತ ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದರು: Donald Trump
ರಷ್ಯಾದಿಂದ ತೈಲ ಇನ್ನು ಮುಂದೆ ಖರೀದಿಸುವುದಿಲ್ಲ ಎಂದು ಅವರು ನನಗೆ ಭರವಸೆ ನೀಡಿದ್ದರು ಎಂದು ಟ್ರಂಪ್ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

