ವಿದೇಶಉಕ್ರೇನ್ನಲ್ಲಿ 100,000 ಕ್ಕೂ ಹೆಚ್ಚು ರಷ್ಯಾದ ಸೈನಿಕರು ಸಾವಿಗೀಡಾಗಿದ್ದಾರೆ, ಗಾಯಗೊಂಡಿದ್ದಾರೆ: ಅಮೆರಿಕದ ಜನರಲ್ ಮಾರ್ಕ್ ಮಿಲ್ಲಿ
ಉಕ್ರೇನ್ನಲ್ಲಿ 1,00,000 ಕ್ಕೂ ಹೆಚ್ಚು ರಷ್ಯಾದ ಮಿಲಿಟರಿ ಸಿಬ್ಬಂದಿ ಹತ್ಯೆಯಾಗಿದ್ದಾರೆ ಅಥವಾ ಗಾಯಗೊಂಡಿದ್ದಾರೆ. ಉಕ್ರೇನ್ನ ಪಡೆಗಳು ಕೂಡ ಇದೇ ರೀತಿಯ ಸಾವುನೋವುಗಳ್ನು ಅನುಭವಿಸಿರುವ ಸಾಧ್ಯತೆ ಇದೆ ಎಂದು ಅಮೆರಿಕದ ರಕ್ಷಣಾ ಪಡೆಗಳ ಜಂಟಿ ಸಿಬ್ಬಂದಿ ಮುಖ್ಯಸ್ಥ ಜನರಲ್ ಮಾರ್ಕ್ ಮಿಲ್ಲಿ ಬುಧವಾರ ತಿಳಿಸಿದ್ದಾರೆ.