ರಸಗೊಬ್ಬರ

ರಸಗೊಬ್ಬರ ಹೊತ್ತ 15 ಭಾರತೀಯ ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿವೆ: ಕೇಂದ್ರ ಸರ್ಕಾರ ಮಾಹಿತಿ
ಎಂಟು ಹಡಗುಗಳು 3.32 ಲಕ್ಷ ಟನ್ ಯೂರಿಯಾವನ್ನು ಸಾಗಿಸುತ್ತಿವೆ. ನಾಲ್ಕು ಹಡಗುಗಳು 2.57 ಲಕ್ಷ ಟನ್ ಡಿಎಪಿಯನ್ನು ಸಾಗಿಸುತ್ತಿವೆ ಮತ್ತು ಮೂರು ಹಡಗುಗಳು 1.11 ಲಕ್ಷ ಟನ್ ಸಲ್ಫರ್ ಅನ್ನು ಹೊಂದಿವೆ.

ಮಳೆ ಕೊರತೆ, ರಸಗೊಬ್ಬರ ಅಭಾವ: ರಾಜ್ಯದ ಅನ್ನದಾತರಿಗೆ ಎರಡೆರಡು ಸವಾಲು; DAP ಗಾಗಿ ರೈತರ ಬೇಡಿಕೆ!
ಜೂನ್ ಅಂತ್ಯದ ವೇಳೆಗೆ, ರಾಜ್ಯವು 11.53 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ಮಾರಾಟ ಮಾಡಿದೆ ಮತ್ತು 10.93 ಲಕ್ಷ ಮೆಟ್ರಿಕ್ ಟನ್ ದಾಸ್ತಾನು ಹೊಂದಿದೆ.

ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆ ಖಾತರಿಗೆ ಡಿ.ಕೆ ಶಿವಕುಮಾರ್ ಸೂಚನೆ
ದ್ರೋಣ್, AI ಮತ್ತಿತರ ಆಧುನಿಕ ತಂತ್ರಜ್ಞಾನವನ್ನು ರೈತರಿಗೆ ತಲುಪಿಸುವ ವ್ಯವಸ್ಥೆ ಮಾಡಿ. ಪ್ರಕೃತಿ ವೈಪರೀತ್ಯಗಳಿಂದ ರೈತರ ಕೃಷಿ ಚಟುವಟಿಕೆಗೆ ತೊಂದರೆ ಆಗದಂತೆ ಕ್ರಮ ವಹಿಸಿ.

ಕಾಂಗ್ರೆಸ್ ಸರ್ಕಾರ ರಸಗೊಬ್ಬರಗಳನ್ನು ಅಕ್ರಮ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದೆ: ಬಿಜೆಪಿ
ನಂಜನಗೂಡಿನಲ್ಲಿ ಇತ್ತೀಚೆಗೆ ನಡೆದ ಘಟನೆಯೇ ಸಾಕ್ಷಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ.

ರಾಜ್ಯಕ್ಕೆ ರಸಗೊಬ್ಬರ ಪೂರೈಸುವುದು ಕೇಂದ್ರದ ಜವಾಬ್ದಾರಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ
ರಾಜ್ಯಕ್ಕೆ ಕೇಂದ್ರ ಸರ್ಕಾರ ನಿಗದಿತ ಪ್ರಮಾಣದಲ್ಲಿ ಯೂರಿಯಾ ಪೂರೈಕೆ ಮಾಡಿಲ್ಲ. ಜುಲೈ ತಿಂಗಳ ಅಂತ್ಯಕ್ಕೆ 1.36 ಲಕ್ಷ ಟನ್ ಯೂರಿಯಾ ಕೊರತೆಯಾಗಿದೆ.

ರಸಗೊಬ್ಬರ ಕೊರತೆ: ಮಣ್ಣು ತಿಂದು ಸರ್ಕಾರದ ವಿರುದ್ಧ ರೈತರ ಆಕ್ರೋಶ..!
ಕುಣಿಕೇರಿ ತಾಂಡಾದ ಚಂದ್ರಪ್ಪ ಮತ್ತು ನೂರಾರು ರೈತರು ಯೂರಿಯಾ ಖರೀದಿಸಲು ಕೊಪ್ಪಳ ಎಪಿಎಂಸಿಯಲ್ಲಿ ಸಾಲುಗಟ್ಟಿ ನಿಂತಿದ್ದರು.

ರಸಗೊಬ್ಬರ ಕೊರತೆ: ಕೇಂದ್ರಕ್ಕೆ ಆರು ಪತ್ರ ಬರೆದಿದ್ದೇವೆ; ರಾಜ್ಯ ಕೃಷಿ ಇಲಾಖೆ ಮಾಹಿತಿ
ವಾರಕ್ಕೊಮ್ಮೆ ನಡೆಯುವ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿಯೂ ಸಹ, ಅಧಿಕಾರಿಗಳು ಕೇಂದ್ರದ ಅಧಿಕಾರಿಗಳನ್ನು ಯೂರಿಯಾ ಮತ್ತು ಇತರ ರಸಗೊಬ್ಬರಗಳನ್ನು ಪೂರೈಸುವಂತೆ ವಿನಂತಿಸಿದ್ದಾರೆ ಎಂದು ಇಲಾಖೆ ತಿಳಿಸಿದೆ.

ಬಿತ್ತನೆಬೀಜ, ರಸಗೊಬ್ಬರ ಕೊರತೆ: ರಾಜ್ಯ ಸರ್ಕಾರದ ವಿರುದ್ಧ BJP ವಾಗ್ದಾಳಿ
ರಾಜ್ಯ ಸರ್ಕಾರ ಮತ್ತು ಕೃಷಿ ಸಚಿವರು ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದು, ತಮ್ಮ ತಪ್ಪನ್ನು ಮರೆ ಮಾಡಲು, ಕೇಂದ್ರ ಸರ್ಕಾರವನ್ನು ದೂಷಿಸುತ್ತಿದ್ದಾರೆಂದು ಕಿಡಿಕಾರಿದರು.

ವಿಧಾನಸಭಾ ಚುನಾವಣೆ: ರೈತರಿಗೆ ಉಚಿತ ಆರೋಗ್ಯ, ರಸಗೊಬ್ಬರದ ಭರವಸೆ ನೀಡಿದ ಹೆಚ್‌ಡಿಕೆ
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ವಂತ ಬಲದಿಂದ ಸರ್ಕಾರ ರಚಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು, ಜೋಯಿಡಾ ಮತ್ತು ರಾಮನಗರಕ್ಕೆ ಕುಡಿಯುವ ನೀರು, ರಸ್ತೆ ಮತ್ತು ಇತರ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿದ್ದಾರೆ.

