ರಸಗೊಬ್ಬರ ಕೊರತೆ

ರಸಗೊಬ್ಬರ ಕೊರತೆ: ಸರ್ಕಾರ-ವಿಪಕ್ಷಗಳ ನಡುವೆ ಮಾತಿನ ಚಕಮಕಿ; ಭಾಷೆ ಬಳಕೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವಂತೆ ಸಿಎಂ-ಸ್ಪೀಕರ್ ಮನವಿ
ರಾಜಕೀಯ

ರಸಗೊಬ್ಬರ ಕೊರತೆ: ಸರ್ಕಾರ-ವಿಪಕ್ಷಗಳ ನಡುವೆ ಮಾತಿನ ಚಕಮಕಿ; ಭಾಷೆ ಬಳಕೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವಂತೆ ಸಿಎಂ-ಸ್ಪೀಕರ್ ಮನವಿ

ರಸಗೊಬ್ಬರ ಸಮಸ್ಯೆ ಬಗ್ಗೆ ನಡೆಯುತ್ತಿದ್ದ ಚರ್ಚೆ ಹಾದಿ ತಪ್ಪಿ ಸ್ಮಾರ್ಟ್‌ ಮೀಟರ್‌, ರಾಮನಗರ ರಾಜಕೀಯ, ಜೈಲು, ಮತಗಳವು ಬಗ್ಗೆ ಕಾಂಗ್ರೆಸ್‌-ಬಿಜೆಪಿ ಸದಸ್ಯರು ಪರಸ್ಪರ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದ ಪರಿಣಾಮ ಸದನದಲ್ಲಿ ಗದ್ದಲ ಏರ್ಪಟ್ಟಿತು. ಸದನವನ್ನು ಐದು ನಿಮಿಷಗಳ ಕಾಲ ಮುಂದೂಡಲಾಯಿತು.

CM ತಮ್ಮ ಅಧಿಕಾರ ಪ್ರಯೋಗಿಸುತ್ತಿದ್ದಾರೆ, ಅದರಲ್ಲಿ ತಪ್ಪೇನಿದೆ; ಗೊಬ್ಬರ ಕೇಳಿದವರಿಗೆ ಗುಂಡು ಹೊಡೆದಿದ್ದು ಬಿಜೆಪಿ: ಡಿ.ಕೆ ಶಿವಕುಮಾರ್
ರಾಜಕೀಯ

CM ತಮ್ಮ ಅಧಿಕಾರ ಪ್ರಯೋಗಿಸುತ್ತಿದ್ದಾರೆ, ಅದರಲ್ಲಿ ತಪ್ಪೇನಿದೆ; ಗೊಬ್ಬರ ಕೇಳಿದವರಿಗೆ ಗುಂಡು ಹೊಡೆದಿದ್ದು ಬಿಜೆಪಿ: ಡಿ.ಕೆ ಶಿವಕುಮಾರ್

ಈ ವಿಚಾರವಾಗಿ ನನಗೆ ಯಾವುದೇ ಆಕ್ಷೇಪವಿಲ್ಲ. ಬೆಂಗಳೂರಿನ ಅಭಿವೃದ್ದಿಗೆ ನಾವು ಪ್ರತ್ಯೇಕ ಅಜೆಂಡಾ ಹೊಂದಿರುವ ಕಾರಣಕ್ಕೆ ಆನಂತರ ಚರ್ಚೆ ನಡೆಸುತ್ತೇವೆ.

ಯೂರಿಯಾ ಅಭಾವದ ಬಗ್ಗೆ ಕೇಂದ್ರ ಸಚಿವರಿಗೆ CM ಪತ್ರ: ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ; ಗೊಂದಲ ಸೃಷ್ಟಿಸಿದ ಚಲುವರಾಯಸ್ವಾಮಿ ಹೇಳಿಕೆ
ರಾಜ್ಯ

ಯೂರಿಯಾ ಅಭಾವದ ಬಗ್ಗೆ ಕೇಂದ್ರ ಸಚಿವರಿಗೆ CM ಪತ್ರ: ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ; ಗೊಂದಲ ಸೃಷ್ಟಿಸಿದ ಚಲುವರಾಯಸ್ವಾಮಿ ಹೇಳಿಕೆ

ರಾಜ್ಯದ ಯಾವುದೇ ಜಿಲ್ಲೆಗಳಲ್ಲೂ ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಿಲ್ಲ. ಆದರೂ, ಬೇಡಿಕೆ ಕಡಿಮೆಯಿರುವ ಜಿಲ್ಲೆಗಳಿಂದ ಬೇಡಿಕೆ ಹೆಚ್ಚಿರುವ ಪ್ರದೇಶಗಳಿಗೆ ಗೊಬ್ಬರ ವರ್ಗಾವಣೆ ಮಾಡಿ ಸರಿದೂಗಿಸಲಾಗುತ್ತಿದೆ.