ರಾಜಕೀಯರಸಗೊಬ್ಬರದ ಬೆಲೆ ಶೇ. 60 ರಷ್ಟು ಏರಿಕೆ ಗಾಯದ ಮೇಲೆ ಬರೆ ಎಳೆದಂತೆ: ಸಿದ್ದರಾಮಯ್ಯ
ಕೃಷಿ ವಿರೋಧಿ ಕಾಯ್ದೆಗಳ ಮೂಲಕ ರೈತರ ಬದುಕನ್ನು ಶಾಶ್ವತವಾಗಿ ಘಾಸಿಮಾಡಿರುವ ಕೇಂದ್ರದ ಬಿಜೆಪಿ ಸರ್ಕಾರ, ಇದೀಗ ರಸಗೊಬ್ಬರದ ಬೆಲೆ ಏರಿಸಿ ಅವರ ಗಾಯದ ಮೇಲೆ ಬರೆ ಎಳೆದಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.