ಪ್ರಧಾನ ಸುದ್ದಿಮತ್ತೆ ಶಾಕ್ ನೀಡಿದ ಪಿಯು ಮಂಡಳಿ: ಮರು ಪರೀಕ್ಷೆಯಲ್ಲಿ ಹಳೆಯ ಪ್ರಶ್ನೆ ಪತ್ರಿಕೆ ಬಳಕೆ!
ಪಿಯು ಮಂಡಳಿಯ ಮತ್ತೊಂದು ಯಡವಟ್ಟು ಬಯಲಾಗಿದ್ದು, ಮಾರ್ಚ್ 31ರಂದು ನಿಗದಿಯಾಗಿದ್ದ ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಈ ಹಿಂದಿನ ವರ್ಷಗಳಲ್ಲಿ ಬಳಕೆಯಾಗಿದ್ದ ಹಳೆಯ ಪ್ರಶ್ನೆ ಪತ್ರಿಕೆ ಎಂಬ ವಿಚಾರ ಬೆಳಕಿಗೆ ಬಂದಿದೆ..