ರಸ್ತೆ

ಗ್ಯಾರಂಟಿ ಯೋಜನೆಗಳ ನಿಲ್ಲಿಸಿ, ರಸ್ತೆ-ಚರಂಡಿ ನಿರ್ಮಿಸಿದರೆ ಬಡವರು ಉದ್ಧಾರ ಆಗುತ್ತಾರಾ?: ಸಚಿವ ಪರಮೇಶ್ವರ್
ರಸ್ತೆ, ಚರಂಡಿ ಅಥವಾ ಇನ್ನಿತರ ಕಾರ್ಯಕ್ರಮಗಳಿಂದ ಮಾತ್ರ ಬಡವರ ಜೀವನದಲ್ಲಿ ಬದಲಾವಣೆ ಬರುವುದಿಲ್ಲ. ಸಾವಿರಾರು ವರ್ಷಗಳ ಶೋಷಣೆಯನ್ನು ಕೊನೆಗಾಣಿಸುವುದು ಮತ್ತು ಜನರ ಜೀವನವನ್ನು ಸುಧಾರಿಸುವುದೇ ಗ್ಯಾರಂಟಿ ಯೋಜನೆಗಳ ಮುಖ್ಯ ಉದ್ದೇಶ.

"ನನ್ನನ್ನು ರಸ್ತೆಯಲ್ಲಿ ತಡೆದಿದ್ದಾರೆ": ಟ್ರಂಪ್‌ಗೆ ಮ್ಯಾಕ್ರನ್ ಫೋನ್ ಕಾಲ್, ನ್ಯೂಯಾರ್ಕ್ ಬೀದಿಯಲ್ಲಿ ಹೈಡ್ರಾಮಾ! Video
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆಂಗಾವಲು ವಾಹನ ಸಾಗಲಿದ್ದುದರಿಂದ ನಗರದ ರಸ್ತೆಯಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

ರಸ್ತೆ ಗುಂಡಿ ಸಮಸ್ಯೆ ದೂರಾಗಿಸಲು BBMP ಮಾಸ್ಟರ್ ಪ್ಲ್ಯಾನ್: ಎಲ್ಲಾ ನಾಗರೀಕ ಸಂಸ್ಥೆಗಳ ಒಟ್ಟುಗೂಡಿಸಲು software ಅಭಿವೃದ್ಧಿ..!
ವೆಬ್‌ಸೈಟ್‌ನಲ್ಲಿ ಸರಿಪಡಿಸಲಾದ ಗುಂಡಿಗಳನ್ನು ಹಸಿರು ಬಣ್ಣದಲ್ಲಿ ತೋರಿಸಲಾಗುವುದು ಮತ್ತು ಸರಿಪಡಿಸಬೇಕಾದವುಗಳು ಹಳದಿ ಬಣ್ಣದಲ್ಲಿರುತ್ತವೆ.

ರಸ್ತೆ ಬದಿ ಕಸ: ಯಮಹಾ ಬೈಕ್ ಶೋ ರೂಂಗೆ 5 ಸಾವಿರ ರೂ ದಂಡ
ಹೆಬ್ಬಾಳ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ ನಡೆಸುತ್ತಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಮಹೇಶ್ವರ ರಾವ್, ಶೋ ರೂಂ ಸಿಬ್ಬಂದಿಗಳು ರಸ್ತೆ ಬದಿಯಲ್ಲಿ ತ್ಯಾಜ್ಯ ಸುರಿಯುತ್ತಿರುವುದನ್ನು ಕಂಡು, ದಂಡ ವಿಧಿಸಲು ಬಿಬಿಎಂಪಿ ಮಾರ್ಷಲ್‌ಗಳಿಗೆ ನಿರ್ದೇಶನ ನೀಡಿದರು.

ದಶಕಗಳಿಂದ ಡಾಂಬರು ಕಾಣದ ರಸ್ತೆ: ಮೂಲಸೌಕರ್ಯ ಒದಗಿಸಲು ಮುಕ್ಕೋಡ್ಲು ಗ್ರಾಮಸ್ಥರ ಒತ್ತಾಯ
ಪೂರ್ವಜರ ಕಾಲದಿಂದಲೂ ಈ ಗ್ರಾಮವು ಡಾಂಬರು ರಸ್ತೆಗಳನ್ನು ಕಂಡಿಲ್ಲ. ಮೂರು ದಶಕಗಳ ಹಿಂದೆ ನಾವು ಶಾಲೆಗಳಿಗೆ ಸುಮಾರು 10 ಕಿ.ಮೀ. ನಡೆದುಕೊಂಡು ಹೋಗುತ್ತಿದ್ದೆವು.

ಬೆಂಗಳೂರು: ಗುಣಮಟ್ಟ ಪರೀಕ್ಷೆಗಾಗಿ ಇತ್ತೀಚೆಗೆ ನಿರ್ಮಿಸಿದ ರಸ್ತೆ ಅಗೆದು ಗುಂಡಿ ಮಾಡಿದ BBMP!
ಈಗ ಗುಣಮಟ್ಟದ ಪರಿಶೀಲನೆಯ ನೆಪದಲ್ಲಿ, ಚರಂಡಿಗಳನ್ನು ಕತ್ತರಿಸಿ, ಸ್ಲ್ಯಾಬ್‌ಗಳನ್ನು ಸ್ಥಳಾಂತರಿಸಿ, ಶುಕ್ರವಾರ ರಸ್ತೆಗಳನ್ನು ಅಗೆಯಲಾಗಿದೆ .

ಸಂಪರ್ಕ ರಸ್ತೆಗೆ ಮಾಜಿ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ಹೆಸರಿಟ್ಟ ಬಳ್ಳಾರಿ ನಿವಾಸಿಗಳು!
ಸಾಮಾನ್ಯವಾಗಿ, ಸಾರ್ವಜನಿಕರು ಐಎಎಸ್ ಅಧಿಕಾರಿಗಳ ಸ್ಥಾನ ಮತ್ತು ಕಾರ್ಯನಿರತ ವೇಳಾಪಟ್ಟಿಯಿಂದಾಗಿ ಭಯಪಡುತ್ತಾರೆ, ಆದರೆ ಅಧಿಕಾರಿಗಳು ತಮ್ಮ ಸಮಸ್ಯೆಗಳಿಗೆ ಉತ್ತಮವಾಗಿ ಪ್ರತಿಕ್ರಿಯಿಸಿದರೆ, ಅವರು ಮಾಡಿದ ಒಳ್ಳೆಯ ಕೆಲಸವನ್ನು ನೆನಪಿಸಿಕೊಳ್ಳಲು ಬಯಸುತ್ತಾರೆ.

ಸಿದ್ದರಾಮಯ್ಯ ಮೈಸೂರಿನ ಸುಪುತ್ರ: ರಸ್ತೆಗೆ ಅವರ ಹೆಸರು ಇಡುವುದರಲ್ಲಿ ತಪ್ಪೇನು? ಪ್ರತಾಪ್ ಸಿಂಹ
ಮೈಸೂರಿನ ಕೆಆರ್ ಎಸ್ ರಸ್ತೆಗೆ ʼಸಿದ್ದರಾಮಯ್ಯ ಆರೋಗ್ಯ ರಸ್ತೆʼ ಎಂದು ಪಾಲಿಕೆ ನಾಮಕರಣ ಮಾಡಲು ಮುಂದಾದ ವಿಚಾರಕ್ಕೆ ವಿರೋಧ ವ್ಯಕ್ತವಾದ ಬಗ್ಗೆ ಪ್ರತಾಪ್ ಸಿಂಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭಾರೀ ಮಳೆಗೆ ಸಕಲೇಶಪುರದಲ್ಲಿ ಭೂಕುಸಿತ: ಕೊಚ್ಚಿ ಹೋದ ರಸ್ತೆ
ಭಾರೀ ಮಳೆಗೆ ರಸ್ತೆ ಕೊಚ್ಚಿಹೋಗಿ 80 ಅಡಿ ಆಳಕ್ಕೆ ಕುಸಿದಿದೆ. ಅಕ್ಕಪಕ್ಕದ ಐದು ಗ್ರಾಮಗಳು ಹೋಬಳಿ ಮತ್ತು ತಾಲೂಕು ಕೇಂದ್ರಗಳಿಗೆ ಸಂಪರ್ಕ ಕಳೆದುಕೊಂಡಿವೆ. ಮಲ್ಲೇಗದ್ದೆ, ಕಾಡುಮನೆ ಮತ್ತು ಹಾರ್ಲೆ ಜನರು ಭೂಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.

