ರಾಜ್ಯಬೆಂಗಳೂರು: ಎಲ್ಲಾ ರಸ್ತೆ ಅಗೆತ ಕಾಮಗಾರಿ ಸ್ಥಗಿತಕ್ಕೆ ರಾಜೇಂದ್ರ ಚೋಳನ್ ನಿರ್ದೇಶನ!
ಗುಂಡಿಬಿದ್ದ ರಸ್ತೆಗಳು, ನೀರು ನಿಲ್ಲುವ ಸ್ಥಳಗಳು, ಬೀದಿದೀಪ ದುರಸ್ತಿ ಮತ್ತು ಪಾದಚಾರಿ ಮಾರ್ಗ ನಿರ್ವಹಣೆಯಂತಹ ಸಮಸ್ಯೆಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ಪರಿಹರಿಸಲು ಪಾಲಿಕೆ ವ್ಯಾಪ್ತಿಯಲ್ಲಿನ ಪ್ರತಿ ರಸ್ತೆಗೆ ನೋಡಲ್ ಅಧಿಕಾರಿಗಳನ್ನು ಘೋಷಿಸಿದ್ದಾರೆ.