ರಸ್ತೆ ಅಪಘಾತಗಳು

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಜನವರಿಯಿಂದ ಇಲ್ಲಿಯವರೆಗೆ 398 ಅಪಘಾತ, 121 ಸಾವು: ನಿತಿನ್ ಗಡ್ಕರಿ
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಜನವರಿಯಿಂದ ಇಲ್ಲಿಯವರೆಗೆ 398 ಅಪಘಾತ, 121 ಸಾವು: ನಿತಿನ್ ಗಡ್ಕರಿ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಈ ವರ್ಷದ ಜನವರಿಯಲ್ಲಿ ಚಾಲನೆ ಸಿಕ್ಕಾಗಿನಿಂದಲೂ ಇಲ್ಲಿಯವರೆಗೆ 398 ಅಪಘಾತಗಳು ಸಂಭವಿಸಿವೆ ಮತ್ತು 121 ಮಂದಿ ಸಾವಿಗೀಡಾಗಿದ್ದಾರೆ. ಈ ಸಂಬಂಧ ಗುರುವಾರ ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಅಂಕಿಅಂಶಗಳನ್ನು ಸಲ್ಲಿಸಿದ್ದಾರೆ.

ಅಪಘಾತಗಳನ್ನು ತಡೆಯಲು ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇಯಲ್ಲಿ ಸ್ಕೈವಾಕ್‌ ಗಳ ನಿರ್ಮಿಸಲು ಚಿಂತನೆ!
ರಾಜ್ಯ

ಅಪಘಾತಗಳನ್ನು ತಡೆಯಲು ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇಯಲ್ಲಿ ಸ್ಕೈವಾಕ್‌ ಗಳ ನಿರ್ಮಿಸಲು ಚಿಂತನೆ!

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಪ್ರತಿ ಹಳ್ಳಿಯಲ್ಲಿ ಸ್ಕೈವಾಕ್ ನಿರ್ಮಿಸಲು ಯೋಜಿಸಿದೆ.

2021ರಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 1 ಲಕ್ಷ 53 ಸಾವಿರ ಜನ ಸಾವು: ಕೇಂದ್ರ
ದೇಶ

2021ರಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 1 ಲಕ್ಷ 53 ಸಾವಿರ ಜನ ಸಾವು: ಕೇಂದ್ರ

ದೇಶದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 2021 ರಲ್ಲಿ ಒಟ್ಟು 4,12,432 ರಸ್ತೆ ಅಪಘಾತಗಳು ಸಂಭವಿಸಿವೆ. ಈ ಅಪಘಾತಗಳು 1,53,972 ಜನರನ್ನು ಬಲಿ ತೆಗೆದುಕೊಂಡಿವೆ. ಅಲ್ಲದೆ 3,84,448 ಜನ ಗಾಯಗೊಂಡಿದ್ದಾರೆ...

ಪ್ರತ್ಯೇಕ ಅಪಘಾತ: ದಂಪತಿ ಸೇರಿ ಐದು ಸಾವು, ಮೂವರಿಗೆ ಗಾಯ
ರಾಜ್ಯ

ಪ್ರತ್ಯೇಕ ಅಪಘಾತ: ದಂಪತಿ ಸೇರಿ ಐದು ಸಾವು, ಮೂವರಿಗೆ ಗಾಯ

ಲಾರಿ-ಕ್ಯಾಂಟರ್ ಡಿಕ್ಕಿಯಾಗಿ ದಂಪತಿ ಸೇರಿ ಮೂವರು ಮೃತಪಟ್ಟ ದಾರುಣ ಘಟನೆ ತುಮಕೂರು ಜಿಲ್ಲೆ ಶಿರಾದಲ್ಲಿ ನಡೆದಿದೆ.

ಕಳೆದ ವರ್ಷ ಭಾರತದ ರಸ್ತೆ ಅಪಘಾತಗಳಲ್ಲಿ ಪ್ರತಿ ಗಂಟೆಗೆ 17 ಮಂದಿ ಸಾವು: ವರದಿ
ದೇಶ

ಕಳೆದ ವರ್ಷ ಭಾರತದ ರಸ್ತೆ ಅಪಘಾತಗಳಲ್ಲಿ ಪ್ರತಿ ಗಂಟೆಗೆ 17 ಮಂದಿ ಸಾವು: ವರದಿ

ಭಾರತದಲ್ಲಿ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಪ್ರತಿ ಮೂರು ನಿಮಿಷಕ್ಕೆ....