ರಾಜ್ಯತ್ವರಿತವಾಗಿ ರಸ್ತೆ ಗುಂಡಿಗಳನ್ನು ಮುಚ್ಚಿ: ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ
ರಸ್ತೆ ಗುಂಡಿಗಳ ದುರಸ್ತಿ ಕುರಿತ ವರ್ಚುವಲ್ ಸಭೆ ಉದ್ದೇಶಿಸಿ ಮಾತನಾಡಿದ ರಾವ್, ಗಡುವಿನೊಳಗೆ ಹಾಟ್ ಮಿಕ್ಸ್, ಕೋಲ್ಡ್ ಮಿಕ್ಸ್ ವಸ್ತುಗಳನ್ನು ಬಳಸಿ ಎಲ್ಲಾ ಗುಂಡಿಗಳನ್ನು ಮುಚ್ಚಬೇಕು ಎಂದು ಸೂಚಿಸಿದ್ದಾರೆ.