ರಸ್ತೆ ಗುಂಡಿಗಳು

ಬೆಂಗಳೂರಿನ ಎಲ್ಲ ರಸ್ತೆ ಗುಂಡಿಗಳನ್ನು ಒಂದು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿಎಂ ಸೂಚನೆ
ನಗರದ ವಿವಿಧ ಭಾಗಗಳಲ್ಲಿ ವೈಟ್ ಟಾಪಿಂಗ್ ಕೆಲಸ ನಡೆಯುತ್ತಿದ್ದು, ವೈಟ್ ಟಾಪಿಂಗ್ ರಸ್ತೆಗಳು 25 ರಿಂದ 30 ವರ್ಷ ಬಾಳಿಕೆ ಬರುವುದರಿಂದ ಗುಂಡಿಗಳ ಸಮಸ್ಯೆಯನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ.

ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳನ್ನು ಸರಿಪಡಿಸಲು ತ್ವರಿತ ಕ್ರಮ ಕೈಗೊಳ್ಳಲಾಗಿದೆ: ಡಿ.ಕೆ ಶಿವಕುಮಾರ್
ಬಿಜೆಪಿ ಶಾಸಕ ಕೆ ಗೋಪಾಲಯ್ಯ ಮತ್ತು ಪಕ್ಷದ ಕಾರ್ಯಕರ್ತರು ಸೆಪ್ಟೆಂಬರ್ 24 ರಂದು ಬೆಂಗಳೂರಿನ ಕಂಠೀರವ ಸ್ಟುಡಿಯೋ ಮುಂದೆ ನಗರದಲ್ಲಿನ ರಸ್ತೆ ಗುಂಡಿಗಳ ಕುರಿತು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

'ಹಾಳಾದ ರಸ್ತೆ, ಗುಂಡಿ, ಧೂಳು': ಬೆಂಗಳೂರಿನಿಂದ ಕಚೇರಿ ಸ್ಥಳಾಂತರಕ್ಕೆ ಲಾಜಿಸ್ಟಿಕ್ಸ್ ಕಂಪನಿ BlackBuck ನಿರ್ಧಾರ
ಕಳೆದ ಒಂಬತ್ತು ವರ್ಷಗಳಿಂದ ಔಟರ್ ರಿಂಗ್ ರೋಡ್‌ನಲ್ಲಿ ಬೆಳ್ಳಂದೂರಿನಿಂದ ಕಾರ್ಯನಿರ್ವಹಿಸುತ್ತಿದ್ದ ಕಂಪನಿಯು, ಹದಗೆಟ್ಟಿರುವ ರಸ್ತೆ ಮೂಲಸೌಕರ್ಯ ಉದ್ಯೋಗಿಗಳಿಗೆ ಕೆಲಸ ಮಾಡುವುದನ್ನು ಹೆಚ್ಚು ಕಷ್ಟಕರವಾಗಿಸಿದೆ ಎಂದು ಹೇಳಿದೆ.

ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿ ಕಮಿಷನರ್ ಗೆ 15 ದಿನಗಳ ಗಡುವು!
ರಸ್ತೆ ಗುಂಡಿಗಳ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ತುರ್ತು ಗಮನ ಹರಿಸಬೇಕು ಈಗಾಗಲೇ "ರಸ್ತೆ ಗುಂಡಿ ಗಮನ" ಎನ್ನುವ ಆಪ್ ಮೂಲಕ ಸಾರ್ವಜನಿಕರು ರಸ್ತೆ ಗುಂಡಿಗಳ ಫೋಟೋ ತೆಗೆದು ಅಪ್ ಲೋಡ್ ಮಾಡುವ ವ್ಯವಸ್ಥೆ ಮಾಡಲಾಗಿದೆ.

ಗತಿಗೆಟ್ಟ ಸರ್ಕಾರ ನಡೆಸಲು ಸಿಎಂ ಬೊಮ್ಮಾಯಿಗೆ ನಾಚಿಕೆ ಎನಿಸುವುದಿಲ್ಲವೇ? ಕಾಂಗ್ರೆಸ್ ಕಟು ಟೀಕೆ
ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗುಂಡಿಗೆ ವಾಹನ ಸವಾರರು ಬಿದ್ದು ನಡೆಯುತ್ತಿರುವ ಅವಾಂತರಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ದ ಪ್ರತಿಪಕ್ಷ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ತಾವೇ ರಸ್ತೆ ಗುಂಡಿ ಮುಚ್ಚಿದ ಮಲ್ಲೇಶ್ವರದ ನಾಗರಿಕರು
ಬೆಂಗಳೂರಿನ ರಸ್ತೆ ಗುಂಡಿಗಳು ಸಾರ್ವಜನಿಕರಿಗೆ ಮಾರಕವಾಗಿ ಪರಿಣಮಿಸಿದ್ದು, ಹಲವರು ಜೀವ ಕಳೆದುಕೊಂಡಿದ್ದಾರೆ. ಇನ್ನೂ ಕೆಲವರು ಕೈ-ಕಾಲು ಮುರಿದುಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಕೊಲೆಪಾತಕ ಗುಂಡಿಕೂಪಗಳು ಸರಣಿ ಸಾವುಗಳಿಗೆ ಕಾರಣ; ಅದೇ ಗುಂಡಿಗಳು ಕೆಲವರಿಗೆ ಕಲ್ಪವೃಕ್ಷ; ಎಚ್.ಡಿ ಕುಮಾರಸ್ವಾಮಿ
ನಾಡಪ್ರಭು ಶ್ರೀ ಕೆಂಪೇಗೌಡರು ಕಟ್ಟಿದ ವಿಶ್ವಮಾನ್ಯ ನಗರ ಬೆಂಗಳೂರಿಗೆ ಪಿಂಚಣಿದಾರರೂರು, ಉದ್ಯಾನ ನಗರ, ಸಿಲಿಕಾನ್ ವ್ಯಾಲಿ ಎಂದೆಲ್ಲ ಹೆಸರುಗಳಿದ್ದವು.

ಮುಂಬೈನ ಪ್ರತಿಷ್ಠಿತ ಲಾಲ್‌ಬಾಗ್ಚಾ ರಾಜಾ ಗಣೇಶ ಸಮಿತಿಗೆ 3.66 ಲಕ್ಷ ರೂ ದಂಡ..!; ಕಾರಣ ಏನು ಗೊತ್ತಾ?
ದೇಶದ ಪ್ರತಿಷ್ಠಿಕ ಗಣೇಶೋತ್ಸವ ಸಮಿತಿಗಳಲ್ಲಿ ಒಂದಾದ ಮುಂಬೈನ ಪ್ರತಿಷ್ಠಿತ ಲಾಲ್‌ಬಾಗ್ಚಾ ರಾಜಾ ಗಣೇಶ ಸಮಿತಿಗೆ ಬೃಹನ್ ಮುಂಬೈ ಮಹಾನಗರ ಪಾಲಿಕೆ ಬರೊಬ್ಬರಿ 3.66 ಲಕ್ಷ ರೂ ದಂಡ ವಿಧಿಸಿದೆ.

ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಗುಣಮಟ್ಟ ಕಾಪಾಡಿಕೊಳ್ಳಲು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು ನಗರದಾದ್ಯಂತ ರಸ್ತೆ ಗುಂಡಿಗಳನ್ನು ಭರ್ತಿ ಮಾಡುವ ಕಾಮಗಾರಿಯ ಗುಣಮಟ್ಟ ಖಚಿತಪಡಿಸಿಕೊಳ್ಳುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

