ರಾಜ್ಯನಮ್ಮ ಮೆಟ್ರೋ ಕಾಮಗಾರಿ ವೇಳೆ ಅವಘಡ: ಗ್ಯಾಸ್ ಪೈಪ್'ಲೈನ್ ಸೋರಿಕೆಯಿಂದ ಆತಂಕ
ನಗರದ ಕೆ.ಆರ್.ಪುರ ಮೆಟ್ರೋ ಕಾಮಗಾರಿ ವೇಳೆ ಅವಘಡವೊಂದು ಸಂಭವಿಸಿದೆ. ಡ್ರಿಲ್ಲಿಂಗ್ ಮಾಡುವಾಗ ಗ್ಯಾಸ್ ಪೈಲ್ ಲೈನ್ ಒಡೆದಿದ್ದು, ಈ ವೇಳೆ ಗ್ಯಾಸ್ ಸೋರಿಯಾಗಿ ಆತಂಕದ ವಾತಾವರಣ ನಿರ್ಮಾಣಗೊಂಡಿರುವ ಘಟನೆ ಸೋಮವಾರ ನಡೆದಿದೆ...