ದೇಶರಸ್ತೆಬದಿ ಮೂತ್ರ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಟೀಕೆಗೆ ಗುರಿಯಾದ 'ಮಹಾ' ಸಚಿವ
ಬಯಲು ಶೌಚ ಮುಕ್ತ ಭಾರತಕ್ಕಾಗಿ ಕೇಂದ್ರದ ಬಿಜೆಪಿ ಸರ್ಕಾರ ಯೋಜನೆ ರೂಪಿಸಿ ಅದರ ಯಶಸ್ಸಿಗಾಗಿ ಶ್ರಮಿಸುತ್ತಿದ್ದರೆ, ಈಗ ಅದೇ ಬಿಜೆಪಿಯ ಸಚಿವರೊಬ್ಬರು ರಸ್ತೆ ಬದಿಯಲ್ಲಿ ಮೂತ್ರ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.