ರಾಜ್ಯಸಂಚಾರ ಉಲ್ಲಂಘನೆ ಮತ್ತು ಅಪಘಾತ ತಗ್ಗಿಸಲು ಶಾಲಾ ಪಠ್ಯಕ್ರಮದಲ್ಲಿ ರಸ್ತೆ ಸುರಕ್ಷತೆ ಪಾಠ ಸೇರ್ಪಡೆ: ಪೊಲೀಸರ ಒತ್ತಾಯ
ಪೊಲೀಸರು, ತಜ್ಞರ ಜೊತೆಗೂಡಿ ಪಠ್ಯಕ್ರಮವನ್ನು ಸಿದ್ಧಪಡಿಸಿದ್ದು, ಅದನ್ನು ಶೈಕ್ಷಣಿಕ ಪುಸ್ತಕಗಳಲ್ಲಿ ಅಳವಡಿಸಬಹುದಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.