ರಾಜ್ಯ'ಕಂಬಿ ಏಣಿಸಬೇಕಾಗುತ್ತದೆ ಹುಷಾರ್', ಸ್ವಿಗ್ಗಿ ಸಂಸ್ಧೆಗೆ ಬೆಂಗಳೂರು ಕಮೀಷನರ್ ಖಡಕ್ ಎಚ್ಚರಿಕೆ!
ಆರ್ಡರ್ ಮಾಡಿದ 30 ನಿಮಿಷದಲ್ಲಿ ಪಿಜ್ಜಾ ಡೆಲಿವಿರಿ ಮಾಡ್ತೀವಿ, ಇಲ್ಲದಿದ್ದರೆ ಪಿಜ್ಜಾ ಫ್ರೀ ಎಂಬ ಆಫರ್ ಗಳನ್ನು ಕೆಲ ಆನ್ ಲೈನ್ ಫುಡ್ ಕಂಪನಿಗಳು ಕೊಡುತ್ತಿದ್ದು ಇದರಿಂದ ಡೆಲಿವರಿ ಬಾಯ್ ಗಳು ತಮ್ಮ ಜೀವವನ್ನು ಪಣಕ್ಕಿಟ್ಟು ಟ್ರಾಫಿಕ್ ಸಂಚಾರವನ್ನು ಉಲ್ಲಂಘಿಸಿ ಬೈಕ್ ರೈಡ್ ಮಾಡುತ್ತಿದ್ದಾರೆ ಎಂದು ಬೆಂಗಳೂರು ಕಮೀಷನರ್ ಭಾಸ್ಕರ್ ರಾವ್ ಹೇಳಿದ್ದಾರೆ.