ವಿಶೇಷಕಾಡಿನ ಮೇಲೆ ಅತ್ಯಂತ ಪ್ರೀತಿ, ಕಾಳಜಿ: ಜಾರ್ಖಂಡ್ ರಾಜ್ಯದ ಈ ಗ್ರಾಮಸ್ಥರಿಗೆ ರಸ್ತೆಯೇ ಬೇಡವಂತೆ!
ಕಾಡಿನ ಮೇಲಿನ ಒಂದು ರೀತಿಯ ಪ್ರೀತಿಯಲ್ಲಿ, ರಸ್ತೆಯ ಕೊರತೆಯಿದ್ದರೂ ಯಾವುದೇ ವಾಹನ ತಲುಪಲು ಸಾಧ್ಯವಿಲ್ಲದಿದ್ದರೂ ಕೂಡ ಹೊರ ಪ್ರಪಂಚದಿಂದ ಬಹುತೇಕ ಪ್ರತ್ಯೇಕವಾಗಿರುವ ಜಾರ್ಖಂಡ್ ರಾಜ್ಯದ ಸಿಮ್ಡೆಗಾದ ಚಿಮ್ಟಿಘಾಟಿ ಗ್ರಾಮದ ಆದಿವಾಸಿಗಳು ಎರಡು ಬಾರಿ ರಸ್ತೆ ನಿರ್ಮಿಸುತ್ತೇವೆ ಎಂದು ಪ್ರಸ್ತಾಪ ಬಂದರೂ ನಿರಾಕರಿಸಿದ್ದಾರೆ.