ರಾಜ್ಯಮೆಟ್ರೋ ಕಾಮಗಾರಿ ಇರುವೆಡೆ ಸುಗಮ ಸಂಚಾರಕ್ಕೆ ಮುಖ್ಯರಸ್ತೆ ಮತ್ತು ಸರ್ವೀಸ್ ರಸ್ತೆ ವಿಲೀನ: ಡಿಸಿಎಂ
ಈಗಾಗಲೇ ಬೆಂಗಳೂರಿನ ಶಾಸಕರ ಜತೆ ಚರ್ಚೆ ಮಾಡಿ, ಅವರ ಅಭಿಪ್ರಾಯವನ್ನು ಪಡೆಯಲಾಗಿದ್ದು, ಸುಮಾರು 40-50 ಕಿ.ಮೀ ಉದ್ದದ ರಸ್ತೆಗಳಲ್ಲಿ ಮುಖ್ಯರಸ್ತೆ ಹಾಗೂ ಸರ್ವೀಸ್ ರಸ್ತೆಗಳನ್ನು ವಿಲೀನಗೊಳಿಸಲು ತೀರ್ಮಾನಿಸಲಾಗಿದೆ.