ಕ್ರಿಕೆಟ್ಭಾರತ vs ಪಾಕಿಸ್ತಾನ ಅಲ್ಲ, ಇನ್ಮುಂದೆ Afghanistan vs Pakistan: ನೆರೆ ರಾಷ್ಟ್ರದ Rivalry ಬಿಚ್ಚಿಟ್ಟ ಆಫ್ಘನ್ ಆಟಗಾರ!
ಕ್ರಿಕೆಟ್ ಜಗತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪೈಪೋಟಿಗೆ ದಶಕಗಳ ಇತಿಹಾಸವೇ ಇದೆ. ಯಾವುದೇ ಟೂರ್ನಿಯಲ್ಲಿ ಈ ಎರಡು ತಂಡಗಳು ಮುಖಾಮುಖಿಯಾದರೂ ಅದು ಹೈವೋಲ್ಟೇಜ್ ಪಂದ್ಯವಾಗುತ್ತದೆ.