ರಾಜ್ಯಧರ್ಮಸ್ಥಳ ರಹಸ್ಯ ಅಂತ್ಯಕ್ರಿಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ತನಿಖೆಗೆ SIT ರಚಿಸಿ CM ಸಿದ್ದರಾಮಯ್ಯ ಆದೇಶ
ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದ ಅಸಹಜ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಭಾರೀ ಒತ್ತಡ ಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ 4 ಸದಸ್ಯರ ಐಪಿಎಸ್ ಅಧಿಕಾರಿಗಳ ಎಸ್ಐಟಿಯನ್ನು ರಚಿಸಿದೆ.