ರಾಜಕೀಯಹೊಂದಾಣಿಕೆ ರಾಜಕೀಯ, ಕಾರ್ಯಕರ್ತರ ಕಡೆಗಣನೆ; ನಾಯಕರ ಭಿನ್ನಮತದಿಂದ ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಜಾರಕಿಹೊಳಿ ಗೆಲುವು: ಸಂದರ್ಶನದಲ್ಲಿ ರಮೇಶ್ ಕತ್ತಿ
ಬಿಜೆಪಿ ಗಂಭೀರತೆ ಮತ್ತು ಒಗ್ಗಟ್ಟಿನಿಂದ ಚುನಾವಣೆಯಲ್ಲಿ ಹೋರಾಡಿದ್ದರೆ, ಪಕ್ಷವು ಚಿಕ್ಕೋಡಿ ಸ್ಥಾನವನ್ನು ಗೆಲ್ಲುತ್ತಿತ್ತು ಎಂದು ಅವರು ಪ್ರತಿಪಾದಿಸಿದರು.