ರಾಜ್ಯಬ್ಲ್ಯೂ ಜೀನ್ಸ್ ಧರಿಸಿದ್ದ ಹುಡುಗಿಯಿಂದ ಹನಿಟ್ರ್ಯಾಪ್ ಗೆ ಯತ್ನ: ರಹಸ್ಯ ಬಿಚ್ಚಿಟ್ಟ ಸಚಿವ ಕೆ.ಎನ್ ರಾಜಣ್ಣ!
ನನಗೆ ಎರಡು ಬಾರಿ ಹನಿಟ್ರ್ಯಾಪ್ ಯತ್ನ ನಡೆದಿದ್ದು, 'ಎರಡು ಬಾರಿ ಬಂದಾಗ ಹುಡುಗಿಯರು ಬೇರೆ ಬೇರೆ ಆಗಿದ್ದರು. ಆದರೆ ಎರಡು ಬಾರಿಯೂ ಒಬ್ಬನೇ ಹುಡುಗ ಬಂದಿದ್ದನ್ನು ಎಂದು ಹನಿಟ್ರ್ಯಾಪ್ ಕಥೆಯನ್ನು ಬಿಚ್ಚಿಟ್ಟರು.